ಈ ಕ್ಷಣ :

ಮಂಗಳೂರು ಬ್ಲಾಸ್ಟ್ ಹಿಂದಿರುವ ʼಭಯೋತ್ಪಾದಕರನ್ನು ಕಾನೂನಾತ್ಮಕʼವಾಗಿ ಸಂಹಾರ ಮಾಡುತ್ತೇವೆ : ತೇಜಸ್ವಿ ಸೂರ್ಯ ಕಿಡಿ

Published 16 ಮಾರ್ಚ್ 2023, 14:37 IST
Last Updated 6 ಮೇ 2023, 13:55 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT:

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಲಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಸಂಸದ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶವಿದ್ದಂತಿದೆ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ.

ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು, ಈಗ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್‍ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದಿದ್ದಾರೆ

ಭಯೋತ್ಪಾದನೆ ಸದೆಬಡಿಯುವ ತನಕ ನಾವು ವಿಶ್ರಮಿಸಲ್ಲ. ನಮ್ಮ ಸರ್ಕಾರಗಳು ವಿಶ್ರಮಿಸುವುದಿಲ್ಲ. ಈವರೆಗೆ ರಾಜ್ಯದಲ್ಲಿ ದೊಡ್ಡಮಟ್ಟದ ಚಟುವಟಿಕೆ ನಡೆದಿಲ್ಲ. ಈ ಒಂದು ಘಟನೆ ರಾಜ್ಯವನ್ನು ಎಚ್ಚರಿಸಲಿದೆ. ಕರಾವಳಿಯಲ್ಲೇ ಒಂದು ಎನ್‍ಐಎ ಆಫೀಸ್ ಬೇಕಾಗಿದೆ. ಕರ್ನಾಟಕ ಕರಾವಳಿ ವಿಚ್ಛಿದ್ರ ಶಕ್ತಿಗಳ ಕೇಂದ್ರವಾಗುತ್ತಿದೆ. ಕರಾವಳಿಯಲ್ಲಿ ಎನ್‍ಐಎ ಕ್ಯಾಂಪ್ ಆಫೀಸ್ ಸ್ಥಾಪನೆ ಮಾಡಬೇಕು ಎಂದು ತಿಳಿಸಿದ್ದಾರೆ.

ಕೆಜೆಹಳ್ಳಿ ಡಿಜೆಹಳ್ಳಿ ಪ್ರಕರಣವಾದಾಗಲೇ ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ್ದೆ. ಈಗ ಮತ್ತೆ ಕೇಂದ್ರ ಸರ್ಕಾರ ಜೊತೆ ಮಾತನಾಡುತ್ತೇನೆ.

ಪೊಲೀಸ್ ಇಂಟೆಲಿಜನ್ಸ್ ಎನ್‍ಐಎ ಜೊತೆಯಾಗಿ ಕೆಲಸ ಮಾಡಿದರೆ ಇಂತಹ ಘಟನೆ ತಡೆಗಟ್ಟಬಹುದು. ರಾಜ್ಯದ ಜನರ ಜೀವ ಮತ್ತು ವಸ್ತುಗಳ ಸಂರಕ್ಷಣೆ ನಮ್ಮ ಕರ್ತವ್ಯ. ನಾವು ಓಟ್ ಬ್ಯಾಂಕ್‍ಗೆ ಮುಲಾಜು ಬಿದ್ದು ರಾಜಕೀಯ ಮಾಡಲ್ಲ. ರಾಷ್ಟ್ರೀಯ ರಾಜ್ಯದ ಸುರಕ್ಷತೆಗೆ ನಮ್ಮ ಆದ್ಯತೆಯಿದೆ. ದೇಶದ ಸುರಕ್ಷತೆ ವಿಚಾರದಲ್ಲಿ ಕಾಂಪ್ರಮೈಸ್ ಮಾಡಲ್ಲ ಎಂದು ಹೇಳಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45