ಈ ಕ್ಷಣ :

ಬಾವಿಗೆ ಬಿದ್ದ ಮಹಿಳೆ; ಅಗ್ನಿಶಾಮಕ ದಳದಿಂದ ರಕ್ಷಣೆ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 18:20 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

DISTRICT: ಕಾರವಾರ : ಬಾವಿಗೆ ಬಿದ್ದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ನಗರದ ಉದ್ಯಮನಗರ ಎಂಬಲ್ಲಿ ನಡೆದಿದೆ. ಸುನಂದ ಪಟಗಾರ (34) ಎಂಬ ಮಹಿಳೆಯೇ ರಕ್ಷಣೆಗೊಳಗಾದವಳಾಗಿದ್ದಾಳೆ. ಮನೆಯಿಂದ ಹೊರಬಂದ ಮಹಿಳೆ ಏಕಾಏಕಿ ಸಾರ್ವಜನಿಕ ಬಾವಿಗೆ ಹಾರಿದ್ದಾಳೆ. ಈ ಸಂದರ್ಭದಲ್ಲಿ ಅದೃಷ್ಟವಶಾತ್ ಬಾವಿ ಆಳವಿಲ್ಲದೇ ಇದ್ದಿದ್ದರಿಂದ ಆಕೆ ಬದುಕುಳಿದಿದ್ದಾಳೆ. ಸುಮಾರು ಎರಡು ತಾಸಿಗೂ ಹೆಚ್ವು ಕಾಲ ಬಾವಿಯಲ್ಲೇ ಚೀರಾಡಿದ್ದಾಳೆ. ಈ ವೇಳೆ ಮನೆಯಲ್ಲಿ ಈಕೆ ಇರದೇ ಇರುವುದನ್ನು ಗಮನಿಸಿ ಹೊರಬಂದು ನೋಡಿದಾಗ, ಈಕೆ ಚೀರಾಡುವ ಧ್ವನಿ ಮನೆಯ ಜನರಿಗೆ ಕೇಳಿಸಿದೆ.ತಕ್ಷಣ ಬಾವಿ ಇಣುಕಿ ನೋಡಿದಾಗ ಈಕೆ ಬಾವಿಯಲ್ಲಿ ಬಿದ್ದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ,ತಕ್ಷಣದಲ್ಲಿ ಕಾರ್ಯಾಚರಣೆ ನಡೆಸಿ ಬಾವಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ನೀರಿನಿಂದ ಹೊರಕ್ಕೆ ತೆಗೆದಿದ್ದಾರೆ. ಕಾರ್ಯಾಚರಣೆಯಲ್ಲಿ ಯಲ್ಲಾಪುರ ಅಗ್ನಿಶಾಮಕ ಠಾಣೆಯ ಪ್ರಭಾರ ಠಾಣಾಧಿಕಾರಿ ಭೀಮರಾವ್ ವಾಯು ಉಪ್ಪಾರ್, ಸಿಬ್ಬಂದಿಗಳಾದ ಹನುಮಂತ ನಾಯ್ಕ ,ಉಲ್ಲಾಸ್ ವೈ ನಾಗೇಕರ್,ನಾಗೇಶ್ ದೇವಾಡಿಗ,ಪ್ರಶಾಂತ್ ಬಾರ್ಕಿ, ಲಗುಮಣ್ಣ ಎಂಬುವವರು ಭಾಗವಹಿಸಿ ರಕ್ಷಣೆ ಮಾಡಿದ್ದಾರೆ. ಘಟನೆ ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45