ಈ ಕ್ಷಣ :

ಬಡವರ ನೆರವಿಗೆ ನಿಂತ ರಾಗಿಣಿ ಕಲ್ಯಾಣ ಸಂಸ್ಥೆ

Published 15 ಮಾರ್ಚ್ 2023, 21:47 IST
Last Updated 7 ಮೇ 2023, 01:54 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT: ಕನ್ನಡದ ಜನಪ್ರಿಯ ನಟಿ ರಾಗಿಣಿ ದ್ವಿವೇದಿ ಮತ್ತೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೊರೊನಾ ಮಹಾಮಾರಿ ವ್ಯಾಪಕ ಹರಡುವಿಕೆ ತಡೆಯಲು ವಿಧಿಸಲಾಗಿರುವ ಲಾಕ್ ಡೌನ್ ಸಂದರ್ಭದಲ್ಲಿ ಪ್ರತಿ ದಿನವೂ ಬಡ ಜನರಿಗೆ ಊಟ ಹಂಚುವ ಕಾರ್ಯ ವನ್ನು ಸಂಸ್ಥೆಯ ಮೂಲಕ ಮಾಡುತ್ತಿದ್ದಾರೆ. [video width="480" height="608" mp4="http://24x7livekannada.com/wp-content/uploads/2021/05/ragi.mp4"][/video] ಪ್ರತಿ ದಿನ ತಯಾರಾಗುವ ಅಡುಗೆ ಕಾರ್ಯಕ್ರಮದಲ್ಲಿ ರಾಗಿಣಿ ಭಾಗವಹಿಸಿ, ತಯಾರಾದ ಅಡುಗೆ ಬಡಜನರಿಗೆ ತಲುಪುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಕೊರೊನಾ ವಾರಿಯರ್ಸ್ ಸಹ ಅರ್.ಡಿ.ವೆಲ್ ಫೆರ್ ನ ಸಹಾಯ ಪಡೆಯುತ್ತಿದ್ದಾರೆ. ಸ್ವತಃ ರಾಗಿಣಿ ಕೊರೊನಾ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ರಾಗಿಣಿ ದ್ವಿವೇದಿ ಕಲ್ಯಾಣ ಸಂಸ್ಥೆ ಈ ಹಿಂದೆಯೂ ಸಹ ಮಹಿಳೆಯರಿಗಾಗಿ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಾಕಿಕೊಂಡು ನೆರವಾಗಿತ್ತು. ಮುಖ್ಯವಾಗಿ ಮಹಿಳಾ ದೌರ್ಜನ್ಯ ತಡೆಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಸಮಾಜದಲ್ಲಿ ಕಷ್ಟಪಡುವವರನ್ನು ನೋಡಲು ಕಷ್ಟ ವಾಗುತ್ತದೆ. ಅವರಿಗೆ ನೆರವಾಗಬೇಕು ಎಂಬ ತುಡಿತ ಉಂಟಾಗುತ್ತದೆ. ಹಾಗಾಗಿ ನಾನು ಹೆಚ್ಚು ಹೆಚ್ಚು ಸಮಾಜಮುಖಿ ಕೆಲಸ ಮಾಡುವೆ ಎಂದರು ರಾಗಿಣಿ. ಈಚೆಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡ ಈ ತುಪ್ಪದ ಬೆಡಗಿ, ಮನೆಯಲ್ಲಿ ಹೋಮ ಹವನ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಬಳಿಕ ಚಿತ್ರೋದ್ಯಮದಲ್ಲಿ ಸಂಕಷ್ಟದಲ್ಲಿರುವ ಕಲಾವಿದರು ಹಾಗೂ ತಂತ್ರಜ್ಞರಿಗೆ ಆಹಾರದ ಕಿಟ್ ಗಳನ್ನು ನೀಡಿದರು. ರಾಗಿಣಿ ಈಗ ಬಿಡುವಿಲ್ಲದ ಸೇವಾಕರ್ತೆ. ಪ್ರತಿ ದಿನವೂ ಬಡವರಿಗೆ ದಾಸೋಹ ಕಾರ್ಯಕ್ರಮ ನಡೆಸುವುದಲ್ಲದೆ. ತಾವು ನೆಲೆ ಕಂಡಿರುವ ಚಿತ್ರೋದ್ಯಮದ ಜನರಿಗೂ ಸಹಾಯಹಸ್ತ ಚಾಚುತ್ತಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45