ಈ ಕ್ಷಣ :

ಮೆಟವರ್ಸ್​ನಲ್ಲಿ ಟ್ರೈಲರ್​ ರಿಲೀಸ್ ಮಾಡಿದ ವಿಶ್ವದ ಮೊದಲ ಸಿನಿಮಾ ರಾಧೆ ಶ್ಯಾಮ್

Published 16 ಮಾರ್ಚ್ 2023, 13:22 IST
Last Updated 7 ಮೇ 2023, 01:54 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT:

ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟನೆಯ ಲವ್ ಕಮ್ ರೊಮ್ಯಾಂಟಿಕ್ ಸಿನಿಮಾ 'ರಾಧೆ ಶ್ಯಾಮ್' ಈಗಾಗಲೇ ಹಲವು ಕಾರಣಗಳಿಂದ ಸಖತ್ ಸದ್ದು ಮಾಡುತ್ತಿದೆ. ಚಿತ್ರದ ಪೋಸ್ಟರ್ ಹಾಗೂ ಟೀಸರ್ ಈಗಾಗಲೇ ಚಿತ್ರದ ಕುತೂಹಲ ಹೆಚ್ಚಿಸಿದ್ದು, ಹಾಡುಗಳು ಕೂಡ ಅಭಿಮಾನಿಗಳ ಮನಗೆದ್ದಿದೆ. ಸದ್ಯ 'ರಾಧೆ ಶ್ಯಾಮ್' ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಮಾರ್ಚ್ 11ರಂದು ಚಿತ್ರ ಬಿಡುಗಡೆಯಾಗಲಿದೆ.

ಬಿಡುಗಡೆಗೂ ಮೊದಲೇ ರಾಧೆ ಶ್ಯಾಮ್ ಸಿನಿಮಾ ಸಖತ್ ಸದ್ದು ಮಾಡ್ತಿದೆ. ಈಗಾಗ್ಲೆ ಚಿತ್ರದ ಬಿಡುಗಡೆಯ ಡಿಜಿಟಲ್‌ ಹಕ್ಕುಗಳು 250 ಕೋಟಿ ರೂ. ಗೆ ಮಾರಾಟವಾಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂನಲ್ಲಿ ಚಿತ್ರ ಜೀ-5 ವೇದಿಕೆಯಲ್ಲಿ ಹಾಗೂ ಹಿಂದಿ ಭಾಷೆಯಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಸಾಮಾಜಿಕ ಜಾಲತಾಣ ಮತ್ತು ಗೇಮಿಂಗ್ ನಂತರ ಸಿನಿಮಾಗಳೂ ಈಗ ಮೆಟಾವರ್ಸ್ ತಲುಪಿವೆ. ಇದೀಗ ರಾಧೆ ಶ್ಯಾಮ್ ಸಿನಿಮಾದ ಟ್ರೈಲರ್ ಮೆಟಾವರ್ಸ್‌ನಲ್ಲಿ ಬಿಡುಗಡೆ ಆಗಿದೆ. ಮೆಟಾವರ್ಸ್‌ನ ಟ್ರೇಲರ್ ರಿಲೀಸ್ ಮಾಡಿದ ಮೊದಲ ಚಿತ್ರ ಅನ್ನೋ ಗೆಗ್ಗಳಿಕೆಗೆ ರಾಧೆ ಶ್ಯಾಮ್ ಸಿನಿಮಾ ಪಾತ್ರವಾಗಿದೆ. ಇಂಟರ್‌ನೆಟ್‌ನ ವಿಕಾಸದ ಮುಂದಿನ ಹಂತವೆಂದು ಪರಿಗಣಿಸಲಾಗುವ ಮೆಟಾವರ್ಸ್, ಸಾಮಾಜಿಕ ಸಂವಹನಕ್ಕೆ ಮೀಸಲಾಗಿರುವ ಮೂರು ಆಯಾಮದ ವರ್ಚುವಲ್ ಜಾಲತಾಣವಾಗಿದೆ. ಚಿತ್ರರಂಗದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮೆಟಾವರ್ಸ್‌ನಲ್ಲಿ ಚಿತ್ರದ ಟ್ರೈಲರ್ ಬಿಡುಗಡೆ ಮಾಡುವ ಮೂಲಕ ರಾಧೆ ಶ್ಯಾಮ್‌ ಚಿತ್ರ ಇತಿಹಾಸ ನಿರ್ಮಿಸಿದೆ.

ಯುವಿ ಕ್ರಿಯೇಷನ್ ಸಂಸ್ಥೆಯಲ್ಲಿ ನಿರ್ಮಾಣವಾಗ್ತಿರೋ 12ನೇ ಸಿನಿಮಾ ರಾಧೆ ಶ್ಯಾಮ್. ಚಿತ್ರದ ಹಿಂದಿ ವರ್ಷನ್​ಗೆ ಬಿಗ್ ಬಿ ಅಮಿತಾಭ್ ಬಚ್ಚನ್ ನಿರೂಪಣೆ ಮಾಡುತ್ತಿದ್ದು ತೆಲುಗಿನಲ್ಲಿ ರಾಜಮೌಳಿ, ಕನ್ನಡದಲ್ಲಿ ಶಿವರಾಜ್ ಕುಮಾರ್ ಹಾಗೂ ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್ ನಿರೂಪಣೆ ಮಾಡ್ತಿದ್ದಾರೆ. ಈ ಮೂಲಕ ಘಟಾನುಘಟಿಗಳು ಸ್ಟಾರ್‌ಗಳು 'ರಾಧೆ ಶ್ಯಾಮ್' ತಂಡದ ಭಾಗವಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟಾಗಿಸಿದೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45