ಈ ಕ್ಷಣ :

ಅಭಿಮಾನಿಗಳಿಗೆ ಗುಡ್ ನ್ಯೂಸ್ : RRR ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್

Published 16 ಮಾರ್ಚ್ 2023, 13:08 IST
Last Updated 7 ಮೇ 2023, 01:54 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT:

ಜೂನಿಯರ್ NTR ಅಭಿನಯದ ಸಿನಿಮಾ RRR ಸಿನಿಮಾ ಬಿಡುಗಡೆಯ ಹಂತದಲ್ಲಿ. ಈಗಾಗಲೇ ಈ ಸಿನಿಮಾ ಜನವರಿ 7 ರಂದು ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ ಹೆಚ್ಚಳದಿಂದಾಗಿ ಕೆಲ ಕಡೆ ಚಿತ್ರಮಂದಿರಗಳು ಬಂದ್ ಆಗಿದ್ದು, ಇನ್ನು ಕೆಲ ಕಡೆ ಶೇ. 50 ರಷ್ಟು ಆಸನ ಭರ್ತಿ ಗೆ ಅವಕಾಶ ನೀಡಿದೆ.

ಹೀಗಾಗಿ ಆರ್​ಆರ್​​ಆರ್​ ಸಿನಿಮಾ ರಿಲೀಸ್ ದಿನಾಂಕ ಮುಂದೂಡಲಾಗಿತ್ತು. ಅಷ್ಟೆ ಅಲ್ಲದೆ ಹೊಸ ವರ್ಷಕ್ಕೆ ಸಾಕಷ್ಟು ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಇದೀಗ ಎಲ್ಲ ಸಿನಿಮಾಗಳು ಮುಂದೂಡಲಾಗಿದೆ.

ಇನ್ನು ಆರ್​ಆರ್​​ಆರ್​​ ಸಿನಿಮಾದ ಟ್ರೇಲರ್ ಸಿಕ್ಕಾಪಟ್ಟೆ ಸೌಂಡ್ ಮಾಡಿದೆ. ಇದನ್ನು ಕಂಡ ಅಭಿಮಾನಿಗಳು ಈ ಚಿತ್ರ ರಿಲೀಸ್ ಗಾಗಿ ಕಾದು ಕುಳಿತಿದ್ದರು. ಕೊರೊನಾದಿಂದ ಸಿನಿಮಾ ಮುಂದಕ್ಕೆ ಹೋಗಿದ್ದು ಅಭಿಮಾನಿಗಳಿಗೆ ಭಾರಿ ನಿರಾಸೆ ಉಂಟು ಮಾಡಿತ್ತು. ಇದಿಗ ಚಿತ್ರತಂಡದಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

ಅಂದಹಾಗೆ ಚಿತ್ರತಂಡ ಈದ್ ಹಬ್ಬದ ದಿನದಂದ್ದು ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಅದಕ್ಕಾಗಿ ದಿನಾಂಕವನ್ನು ಹುಡುಕುತ್ತಿದ್ದಾರೆ.ಅಂದರೆ ಏಪ್ರಿಲ್ 29ರಂದು ಈದ್ ಹಬ್ಬದಂದು ಬರಲು ಯೋಜಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದ ನಂತರ ಚಿತ್ರತಂಡವೇ ಅಧಿಕೃತವಾಗಿ ಮಾಹಿತಿ ನೀಡಲಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45