ಈ ಕ್ಷಣ :

ವೀರಶೈವ ಪರಂಪರೆಗೆ ಅಪಮಾನ ಆರೋಪ

Published 16 ಮಾರ್ಚ್ 2023, 14:32 IST
Last Updated 6 ಮೇ 2023, 20:51 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT:

ಬೆಂಗಳೂರು : ಡಾಲಿ ಧನಂಜಯ್ ನಟನೆಯ 'ಹೆಡ್ ಬುಷ್' ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ವೀರಶೈವರ ಸಾಂಪ್ರದಾಯಿಕ ಕುಣಿತವಾಗಿರುವ ವೀರಗಾಸೆಗೆ ಅಪಮಾನ ಮಾಡಲಾಗಿದೆ.

ಕೂಡಲೇ ದೃಶ್ಯಕ್ಕೆ ಕತ್ತರಿ ಹಾಕಬೇಕು ಎಂಬ ಆಗ್ರಹ ಕೇಳಿಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಬಾಯ್ ಕಾಟ್ ಹೆಡ್ ಬುಷ್ ಅಭಿಯಾನ ಪ್ರಾರಂಭವಾಗಿದೆ.
ಡಾನ್ ಜಯರಾಜ್ ಪಾತ್ರಧಾರಿ ಡಾಲಿ ಧನಂಜಯ್ ವೀರಗಾಸೆ ಪಾತ್ರದಾರಿಗೆ ಹೊಡೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ ತಗಾದೆ ತೆಗೆಯಲಾಗಿದೆ, ಈಗಾಗಲೇ ಟ್ವಿಟರ್ ನಲ್ಲಿ ಬಾಯ್ ಕಾಟ್ ಹೆಡ್ ಬುಷ್ ಮೂವಿ ಎಂಬ ಹ್ಯಾಷ್ ಟ್ಯಾಗ್ ನಡಿ ಅಭಿಯಾನ ಆರಂಭಗೊಂಡಿದೆ.

ಫಿಲಂ ಚೇಂಬರ್ ಗೆ ದೂರು
ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಲಾಗಿದೆ ಎಂದು ಕರಗ ಸಮಿತಿ ಅಧ್ಯಕ್ಷ ಸತೀಶ್ ಹೇಳಿದ್ದಾರೆ.
ಬೆಂಗಳೂರು ಕರಗ ವಿಶ್ವವಿಖ್ಯಾತಿ ಪಡೆದಿದೆ, ಆದರೆ ಇಲ್ಲಿ ಕರಗದ ಕೈಯಲ್ಲಿ ಕೆಟ್ಟದಾಗಿ ಕುಣಿಸಿ, ಸುತ್ತ ನಿಂತು ಚಪ್ಪಾಳೆ ತಟ್ಟಿ ಅವಹೇಳನ ಮಾಡಲಾಗಿದೆ ಎಂದಿದ್ದಾರೆ. ನಮ್ಮ ಸಮುದಾಯದ ಆಚರಣೆಯನ್ನು ಗಾಳಿಗೆ ತೂರಲಾಗಿದೆ. ಸಮುದಾಯಗಳ ನಂಬಿಕೆ ಧಕ್ಕೆ ತರಬಾರದು, ನಮ್ಮ ಶ್ರದ್ದೆ, ಆಚಾರ ವಿಚಾರಗಳಿಗೆ ಧಕ್ಕೆ ತಂದಿದ್ದು ಬಹಳ ನೋವಾಗಿದೆ ಎಂದರು. ಆದ್ದರಿಂದ ನಾವು ಫಿಲಂ ಚೇಂಬರ್ ಗೆ ದೂರು ನೀಡಿದ್ದೇವೆ ಎಂದರು.

ಡಾಲಿ ಧನಂಜಯ್ ಹೇಳಿದ್ದೇನು..?
ಈ ಕುರಿತು ನಟ ಡಾಲಿ ಧನಂಜಯ್ ಪ್ರತಿಕ್ರಿಯೆ ನೀಡಿದ್ದು, ತಾನೂ ಕೂಡ ವೀರಭದ್ರ ದೇವರ ಆರಾಧಕ ಆಗಿರುವುದರಿಂದ ಯಾವುದೇ ಕಾರಣಕ್ಕೂ ಅವಮಾನ ಮಾಡಿಲ್ಲ ಎಂದು ಹೇಳಿದ್ದಾರೆ.

ಇಂದು ವೀರಗಾಸೆ ಕಲಾವಿದರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುತ್ತಿದ್ದೇನೆ. ಈ ವಿಷಯವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುತ್ತೇನೆ. ನನಗೂ ವೀರಭದ್ರ ದೇವರ ಮೇಲೆ ಅಪಾರ ಭಕ್ತಿ.. ಹಾಗಾಗಿ ನನ್ನಿಂದ ಯಾವುದೇ ಅವಮಾನ ಆಗುವಂತಹ ಕೆಲಸ ಆಗಲ್ಲ ಎಂದಿದ್ದಾರೆ ಧನಂಜಯ್. ಈಗಾಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಡಾಲಿ ಧನಂಜಯ್ ನಟನೆಯ 'ಹೆಡ್ ಬುಷ್' ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಾಹಸ ಸನ್ನಿವೇಶದಲ್ಲಿ ವೀರಗಾಸೆ ಕಲಾವಿದರಿಗೆ ಒದೆಯಲಾಗಿದೆ. ಅದು ಕಲೆ ಮತ್ತು ವೀರಭದ್ರ ದೇವರಿಗೆ ಮಾಡಿದ ಅಪಮಾನ ಎಂದು ಕಲಾವಿದರು ಆಕ್ಷೇಪಿಸಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45