ಈ ಕ್ಷಣ :

ಕಿಲಿ, ಪೌಲ್​ರಂತೆ ಭಾರತೀಯ ಹಾಡುಗಳಿಗೆ ಲಿಪ್ ಸಿಂಕ್ ಮಾಡಲು ಯುವಕರಿಗೆ ಮೋದಿ ಕರೆ

Published 16 ಮಾರ್ಚ್ 2023, 13:19 IST
Last Updated 6 ಮೇ 2023, 20:51 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT:

ಭಾನುವಾರ ನಡೆದ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ 86ನೇ 'ಮನ್ ಕಿ ಬಾತ್' ಸಂಚಿಕೆಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲ ಖ್ಯಾತಿ ಘಳಿಸಿರುವ ಸೋಷಿಯಲ್ ಮೀಡಿಯಾ ಸೆನ್ಸೇಷನ್ ಮತ್ತು ತಾಂಜಾನಿಯಾದ ಲಿಪ್ ಸಿಂಕ್ಕಿಂಗ್ ಜೋಡಿಯ ಪ್ರಸ್ತಾಪ ಮಾಡಿದ್ದಾರೆ.

ಮಸಾಯಿ ಆಫ್ರಿಕಾ ಖಂಡದ ತಾಂಜೇನಿಯಾದ ಕಂಟೆಂಟ್ ಕ್ರಿಯೇಟರ್, ಇನ್​ಸ್ಟಾ ರೀಲ್ ಸ್ಟಾರ್ ಕಿಲಿ ಪೌಲ್ ಹಾಗೂ ಸಹೋದರಿ ನೀಮಾ ಅವರನ್ನ ಮೋದಿ ಹೊಗಳಿದ್ದಾರೆ. ಕಿಲಿ ಪೌಲ್ ಮತ್ತು ಅವರ ಸಹೋದರಿ ನೀಮಾ ಅವರು ಭಾರತೀಯ ಸಂಗೀತದ ಬಗ್ಗೆ ಒಲವು ತೋರಿದ್ದಾರೆ. ಅವರು ಲತಾ ದೀದಿಗೆ ಗೌರವ ಸಲ್ಲಿಸಿದ್ದು, ನಮ್ಮ ರಾಷ್ಟ್ರಗೀತೆಯನ್ನು ಹಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಕಿಲಿ ಹಾಗೂ ನೀಮಾ ಅವರಿಗೆ ಭಾರತೀಯ ಸಂಗೀತದ ಬಗ್ಗೆ ಒಲವಿದೆ. ಈ ಕಾರಣಕ್ಕಾಗಿಯೇ ಅವರು ತುಂಬಾ ಜನಪ್ರಿಯರಾಗಿದ್ದಾರೆ. ಅವರ ಲಿಪ್ ಸಿಂಕ್ ತಂತ್ರವು ಅವರು ಅದರಲ್ಲಿ ಎಷ್ಟು ಶ್ರಮಿಸುತ್ತಾರೆ ಎಂಬುದನ್ನು ತೋರಿಸುತ್ತದೆ. ಇತ್ತೀಚೆಗೆ, ಕಿಲಿ ಹಾಗೂ ನೀಮಾ ನಮ್ಮ ರಾಷ್ಟ್ರಗೀತೆ 'ಜನ ಗಣ ಮನವನ್ನ ಹಾಡುವ ವೀಡಿಯೊ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಕೆಲವು ದಿನಗಳ ಹಿಂದೆ ಅವರು ಲತಾ ದೀದಿ ಅವರ ಹಾಡನ್ನು ಪ್ರಸ್ತುತಪಡಿಸುವ ಮೂಲಕ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದರು.

ಒಡಹುಟ್ಟಿದವರ ಅದ್ಭುತ ಸೃಜನ ಶೀಲತೆಗೆ ಮೋದಿ ಮೆಚ್ಚುಗೆ ಸೂಚಿಸಿದ್ದಾರೆ. ಕೆಲವು ದಿನಗಳ ಹಿಂದೆ ತಾಂಜಾನಿಯಾದ ಭಾರತೀಯ ರಾಯಭಾರ ಕಚೇರಿಯಲ್ಲಿ ಕಿಲಿ ಪೌಲ್ ಅವರನ್ನು ಗೌರವಿಸಲಾಗಿತ್ತು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45