ಈ ಕ್ಷಣ :

ಮಾರ್ಚ್ 20ರಂದು ಮತ್ತೆ ಮುಖ್ಯಮಂತ್ರಿ ನಾಟಕ ಪ್ರದರ್ಶನ.

Published 16 ಮಾರ್ಚ್ 2023, 14:03 IST
Last Updated 6 ಮೇ 2023, 20:51 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

ENTERTAINMENT:

ಮೈಸೂರು ; ಬಹುರೂಪಿ ರಂಗೋತ್ಸವದ ನಿಮಿತ್ತ ಮಾ.20ರಂದು ಸಂಜೆ 7ಕ್ಕೆ ಕಲಾಮಂದಿರದಲ್ಲಿ ಮುಖ್ಯಮಂತ್ರಿ ಚಂದ್ರು ಅಭಿನಯದ ಮತ್ತೆ ಮುಖ್ಯಮಂತ್ರಿ ನಾಟಕ ಪ್ರದರ್ಶನ ನಡೆಯಲಿದೆ ಎಂದು ನಟ ಮುಖ್ಯಮಂತ್ರಿ ಚಂದ್ರು ಮಾಹಿತಿ ನೀಡಿದರು.
ಮೈಸೂರಿನಲ್ಲಿ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ನಾಟಕ ಭಾರೀ ಜನಪ್ರಿಯತೆ ಪಡೆದುಕೊಂಡಿತ್ತು. 735ಕ್ಕೂ ಅಧಿಕ ಪ್ರದರ್ಶನಗಳನ್ನು ಕಂಡು ದಾಖಲೆ ಸೃಷ್ಟಿಸಿತ್ತು. ಇದೀಗ ಮುಖ್ಯಮಂತ್ರಿ ಚಂದ್ರು ಅವರೇ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಾನು ಅಭಿನಯಿಸಿರುವ ಮುಖ್ಯಮಂತ್ರಿ ನಾಟಕವನ್ನೇ ಮತ್ತೆ ಪ್ರದರ್ಶಿಸುವ ಬದಲು ಭಿನ್ನವಾದ ನಾಟಕ ಮಾಡಬೇಕು ಎಂಬ ಕಲ್ಪನೆ ಹೊಳೆಯಿತು. ಪರಿಣಾಮ ಹೊಸ ನಾಟಕ ತಯಾರಾಗಿದೆ ಎಂದರು.
ಆ ಮುಖ್ಯಮಂತ್ರಿ ನಾಟಕಕ್ಕೂ, ಈ ಮುಖ್ಯಮಂತ್ರಿ ನಾಟಕಕ್ಕೂ ಯಾವುದೇ ಸಂಬಂಧವಿಲ್ಲ. ಡಾ.ಕೆ.ವೈ. ನಾರಾಯಣಸ್ವಾಮಿ ರಚಿಸಿರುವ ಈ ನಾಟಕ ಸಂಪೂರ್ಣ ಭಿನ್ನವಾಗಿದೆ. ಬೆಂಗಳೂರಿನಲ್ಲಿ ನಾಟಕದ ತಾಂತ್ರಿಕ ಪ್ರದರ್ಶನ ಏರ್ಪಡಿಸಲಾಗಿತ್ತು. ಪ್ರೇಕ್ಷಕರ ಮುಂದೆ ನಮ್ಮ ಮೊದಲ ಪ್ರದರ್ಶನ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಹೇಳಿದರು.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45