IPL 2023: ಗಾಯಾಳು ಅಯ್ಯರ್ 16ನೇ ಆವೃತ್ತಿಯಲ್ಲಿ ಆಡೋದು ಡೌಟ್, ಹೊಸ ನಾಯಕನನ್ನು ಘೋಷಣೆ ಮಾಡಿದ ಕೆಕೆಆರ್
24x7liveKannada
Mar 28, 2023 03:33
ಐಪಿಎಲ್ 16ನೇ ಆವೃತ್ತಿ ಹತ್ತಿರವಾಗುತ್ತಿದ್ದಂತೆ ಕೆಲವು ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಕೂಡ ನಾಯಕತ್ವದ ವಿಚಾರದಲ್ಲಿ ಕ್ರಿಕೆಟ್ ಅಭಿಮಾನಿಗಳಿಗೆ ಅಚ್ಚರಿ ಮೂಡಿಸುವಂತಹ ನಿರ್ಧಾರ ತೆಗೆದುಕೊಂಡಿದೆ.