ಈ ಕ್ಷಣ :

ರಾಜ್ಯದಲ್ಲಿ 9 ನೂತನ ವೈದ್ಯಕೀಯ ಕಾಲೇಜುಗಳ ಸ್ಥಾಪನೆ: ಸಚಿವ ಡಾ. ಕೆ. ಸುಧಾಕರ್

Published 16 ಮಾರ್ಚ್ 2023, 14:27 IST
Last Updated 6 ಮೇ 2023, 11:41 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

LIFESTYLE:

ರಾಜ್ಯದಲ್ಲಿ ನೂತನ 9 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರು ವೈದ್ಯಕೀಯ ಕಾಲೇಜಿನ ಘಟಿಕೋತ್ಸವದಲ್ಲಿವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ 65 ವೈದ್ಯಕೀಯ ಕಾಲೇಜುಗಳಿದ್ದು, ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸದಾಗಿ 9 ಮೆಡಿಕಲ್ ಕಾಲೇಜುಗಳು ಆರಂಭ ಮಾಡಲು ತಯಾರಿ ನಡೆಯುತ್ತಿದೆ ಎಂದರು.

ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇ. 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಪ್ರತಿ ವರ್ಷ 65 ಸಾವಿರ ಎಂಬಿಬಿಎಸ್ ವೈದ್ಯರು ಮತ್ತು 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಅವರು ಹೇಳಿದರು. ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತವಾಗಿದ್ದು, ಸಮಾಜದಲ್ಲಿ ಬದಲಾವಣೆ ಆಗುತ್ತಿವೆ. ಬಡವರ ಮಕ್ಕಳು ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ ಎಂದರು.

ಕೊರೋನಾಸಂದರ್ಭದಲ್ಲಿ ಬೆಂಗಳೂರು ವೈದ್ಯಕೀಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾದ ಅರ್ಪಿಸಿದ ಸಚಿವರು, ಈ ಕಾಲೇಜಿನ ವೈದ್ಯರ ಶ್ರಮದಿಂದ ಲಸಿಕೆ ಬರುವವರೆಗೂ ಕೊರೋನಾ ನಿಯಂತ್ರಿಸಲು ಸಾಧ್ಯವಾಯಿತು. ವೈದ್ಯರ ಸೇವೆ ಸಮಾಜದಲ್ಲಿ ವಿವಿಧ ಗೌರವಗಳನ್ನು ಹೊಂದಿದೆ. ಮನುಷ್ಯತ್ವ ಮತ್ತು ಸೇವೆಯನ್ನು ಏಕಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದ್ದು, ಈ ವೃತ್ತಿಯಲ್ಲಿ ಆತ್ಮತೃಪ್ತಿಯೂ ಇದೆ ಎಂದು ಅವರು ಹೇಳಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45