ಈ ಕ್ಷಣ :

ಮಾಧುರಿ ದೀಕ್ಷಿತ್ ಮೇಕಪ್ ಟಿಪ್ಸ್ ಹೀಗಿದೆ ನೋಡಿ!

Published 16 ಮಾರ್ಚ್ 2023, 12:21 IST
Last Updated 28 ಏಪ್ರಿಲ್ 2023, 01:17 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

LIFESTYLE:

ಬಾಲಿವುಡ್ ನ ಎವರ್ ಗ್ರೀನ್ ನಟಿ ಮಾಧುರಿ ದೀಕ್ಷಿತ್ ಇತ್ತೀಚೆಗೆ ತಾವು ಮೇಕಪ್ ಮಾಡಿಕೊಳ್ಳುವ ವಿಧಾನವನ್ನು ಹಂಚಿಕೊಂಡಿದ್ದಾರೆ. ಫ್ಯಾಷನ್ ಮತ್ತು ಮೇಕಪ್ ಆಯ್ಕೆಯನ್ನು ಸದಾ ಸರಳವಾಗಿ ಇಟ್ಟುಕೊಳ್ಳುವುದೇ ಅವರ ಮೊದಲ ಆದ್ಯತೆ ಎಂದಿದ್ದಾರೆ.

ಮೇಕಪ್ ಮಾಡಿಕೊಳ್ಳುವಾಗ ಮೊದಲಿಗೆ ಮೇಲ್ಮುಖವಾಗಿ ಮಾಯಿಸ್ಚರೈಸರ್ ಬಳಸಿ ಎಂದಿದ್ದಾರೆ. ಇದರಿಂದ ಮುಖ ಆದ್ರಗೊಳ್ಳುತ್ತದೆ ಎಂಬುದು ಅವರ ಅಭಿಪ್ರಾಯ.
ಇದಾದ ಬಳಿಕ ಕಣ್ಣಿನ ಕೆಳಭಾಗದ ಕ್ರೀಮ್ ಅನ್ನು ತೆಳುವಾಗಿ ಹಚ್ಚಿಕೊಂಡಿದ್ದಾರೆ. ಇದಕ್ಕೆ ಮಧ್ಯಮ ಗಾತ್ರದ ಸ್ಟಿಪ್ಪಿಂಗ್ ಬ್ರಶ್ ಅನ್ನು ಬಳಸುವುದು ಹೆಚ್ಚು ಸೂಕ್ತ ಎಂಬ ಸಲಹೆಯನ್ನೂ ನೀಡಿದ್ದಾರೆ.

ಮೇಕಪ್ ಹೋಂದಾಣಿಕೆಗೆ ಅರೆಪಾರದರ್ಶಕ ಮೇಕಪ್ ಪೌಡರ್ ಬಳಸಿದ್ದಾರೆ. ಮುಖ ಒಣಗದಂತೆ ನೋಡಿಕೊಳ್ಳಲು ಕನಿಷ್ಠ ಪೌಡರ್ ಬಳಸಿ ಎಂದಿದ್ದಾರೆ. ಕಣ್ರೆಪ್ಪೆಗೂ ತೆಳುವಾಗಿ ಮಸ್ಕರಾ ಹಚ್ಚಿ, ದಪ್ಪವಾದರೆ ಆಕರ್ಷಣೆ ಕಳೆದುಕೊಳ್ಳುತ್ತದೆ ಎಂದಿದ್ದಾರೆ.

ತುಟಿಯ ಬಣ್ಣಕ್ಕೆ ಸಮೀಪವಿರುವ ಲಿಪ್ ಸ್ಟಿಪ್ ಬಳಸುವುದು ಅವರ ಆಯ್ಕೆಯಂತೆ. ತಿಳಿ ಬಣ್ಣದ ಲಿಪ್ ಸ್ಟಿಕ್ ಗಳು ನಿಮ್ಮ ಲುಕ್ ಅನ್ನು ಪರ್ಫೆಕ್ಟ್ ಮಾಡುತ್ತದೆ ಎಂಬುದು ಮಾಧುರಿ ಅವರ ಅಭಿಮತ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45