Madal Virupakshappa: ಲೋಕಾಯುಕ್ತ ಪೊಲೀಸರಿಂದ ಮಾಡಾಳ್ ವಿರೂಪಾಕ್ಷಪ್ಪ ಬಂಧನ, ಬೆಂಗಳೂರಿಗೆ ಬರುತ್ತಿದ್ದಾಗಲೇ ಅರೆಸ್ಟ್

Madal Virupakshappa: ಲೋಕಾಯುಕ್ತ ಪೊಲೀಸರಿಂದ ಮಾಡಾಳ್ ವಿರೂಪಾಕ್ಷಪ್ಪ ಬಂಧನ, ಬೆಂಗಳೂರಿಗೆ ಬರುತ್ತಿದ್ದಾಗಲೇ ಅರೆಸ್ಟ್

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್ ಆಗಿದ್ದಾರೆ. ಬೆಂಗಳೂರಿಗೆ ಬರುತ್ತಿದ್ದ ವೇಳೆ ತುಮಕೂರಿನ ಕ್ಯಾತಸಂದ್ರ ಬಳಿ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಅರೆಸ್ಟ್ ಮಾಡಿದ್ದಾರೆ.