ಈ ಕ್ಷಣ :

Miss Universe 2021: ವಿಶ್ವ ಸುಂದರಿ ಕಿರೀಟ ಗೆದ್ದ ಭಾರತದ ಹರ್ನಾಜ್ ಸಂಧು

Published 16 ಮಾರ್ಚ್ 2023, 13:04 IST
Last Updated 7 ಮೇ 2023, 01:52 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

NEWS:

ನವದೆಹಲಿ: ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆ-2021ರಲ್ಲಿ ಭಾರತದ ಪಂಜಾಬ್ ಮೂಲದ ಹರ್ನಾಜ್ ಸಂಧು ಅವರು 70 ನೇ ವಿಶ್ವ ಸುಂದರಿಯಾಗಿ ಆಯ್ಕೆಯಾಗುವ ಮೂಲಕ ಪ್ರಶಸ್ತಿಯನ್ನು ಗೆದ್ದಿದ್ದಾರೆ.

2000 ರಲ್ಲಿ ಬಾಲಿವುಡ್ ನಟಿ ಲಾರಾ ದತ್ತಾ ಪ್ರಶಸ್ತಿಯನ್ನು ಗೆದ್ದ 21 ವರ್ಷಗಳ ನಂತರ 21 ವರ್ಷದ ಹರ್ನಾಜ್ ವಿಶ್ವ ಸುಂದರಿ ಕಿರೀಟ ಧರಿಸಿದ್ದಾರೆ.

https://twitter.com/MissUniverse/status/1470227063789563907?ref_src=twsrc%5Etfw%7Ctwcamp%5Etweetembed%7Ctwterm%5E1470227063789563907%7Ctwgr%5E%7Ctwcon%5Es1_&ref_url=https%3A%2F%2F24x7liveindia.com%2Findias-harnaaz-sandhu-crowned-miss-universe

ಇಸ್ರೇಲ್‌ನ ಐಲಾಟ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಹರ್ನಾಜ್ ಸಂಧು ಅವರು ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸ್ಪರ್ಧಿಗಳನ್ನು ಸೋಲಿಸಿ ಆಯ್ಕೆಯಾಗಿದ್ದಾರೆ. ಮೆಕ್ಸಿಕೋದ ಮಾಜಿ ವಿಶ್ವ ಸುಂದರಿ 2020 ರ ಆಂಡ್ರಿಯಾ ಮೆಜಾ ಅವರು ಸ್ಪರ್ಧೆ ಗೆದ್ದ ನಂತರ ಹರ್ನಾಜ್‌ ಅವರಿಗೆ ಕಿರೀಟವನ್ನು ನೀಡಿದರು.

https://twitter.com/MissUniverse/status/1470220584869154831?ref_src=twsrc%5Etfw%7Ctwcamp%5Etweetembed%7Ctwterm%5E1470220584869154831%7Ctwgr%5E%7Ctwcon%5Es1_&ref_url=https%3A%2F%2Fwww.ndtv.com%2Findia-news%2Fharnaaz-sandhu-miss-universe-2021-indias-harnaaz-sandhu-miss-universe-2021-crown-comes-home-after-21-years-2648220

ವಿಶ್ವ ಸುಂದರಿ ಸ್ಪರ್ಧೆಯನ್ನು ಜಾಗತಿಕವಾಗಿ ಲೈವ್-ಸ್ಟ್ರೀಮ್ ಮಾಡಲಾಯಿತು. ಮೊದಲ ಮತ್ತು ಎರಡನೇ ರನ್ನರ್ ಅಪ್ ಕ್ರಮವಾಗಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸ್ಪರ್ಧಿಗಳು ಪಡೆದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45