ಈ ಕ್ಷಣ :

ಕತಾರ್: ಪರಿಸರ ದಿನಾಚರಣೆ

Published 15 ಮಾರ್ಚ್ 2023, 22:38 IST
Last Updated 6 ಮೇ 2023, 20:39 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

NEWS: ದೋಹ, ಕತಾರ್: ಕರ್ನಾಟಕ ಸಂಘ ಕತಾರ್ ವತಿಯಿಂದ ಜೂ.11ರಂದು ವಿಶ್ವ ಪರಿಸರ ದಿನವನ್ನು 'ಗಲ್ಫಾರ್ ಅಲ್ ಮಿಸ್ನಾದ್' ಸಂಸ್ಥೆಯ ನೂತನ ಜೆರ್ಯ್ ಅಲ್ ಸಮೂರ್ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಶ್ರೀ ಬಾಬುರಾಜನ್ ಆಗಮಿಸಿದ್ದರು. ಗೌರವಾನ್ವಿತ ಅತಿಥಿಯಾಗಿ ಶ್ರೀ ಹೇಮಚಂದ್ರನ್ , ಹಿರಿಯ ಪ್ರಧಾನ ವ್ಯವಸ್ಥಾಪಕರು , ಮೂಲ ಸೌಕರ್ಯಗಳ ವಿಭಾಗ, ಗಲ್ಫಾರ್ ಅಲ್ ಮಿಸ್ನಾದ್ ಸಂಸ್ಥೆ ಉಪಸ್ಥಿತರಿದ್ದರು. ಕರ್ನಾಟಕ ಮೂಲದ ಇತರ ಸಹೋದರ ಸಂಘಗಳಾದ ತುಳು ಕೂಟ, ಬಂಟ್ಸ್ ಕತಾರ್, ಕೆ. ಎಂ.ಸಿ.ಎ, ಎಂ.ಸಿ.ಎ, ಎಂ.ಸಿ.ಸಿ ಹಾಗು ಎಸ್.ಕೆ.ಎಂ.ಡ್ಬ್ಲು.ಎ. ಇವುಗಳ ಅಧ್ಯಕ್ಶ್ರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು ಒಂದು ವರ್ಷದ ನಂತರ ಅಂತರ್ಜಾಲದ ಹೊರಗೆ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಯಿತು. ಆಗಮಿಸಿದ್ದವರೆಲ್ಲರೂ ಮಹಾಮಾರಿಯನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಕೈಶುಚಿ, ಬಾಯಿ ಮೂಗುಗಳಿಗೆ ಮುಖವಾಡ, 'ಎತಿರಾಝ್' ತಂತ್ರಾಂಶ ಹಾಗು ಬಹುಮಂದಿ ಲಸಿಕೆಗಳನ್ನು ಪಡೆದಿದ್ದರು. ಶ್ರೀ ಮುರಳೀದರ್ ರಾವ್, ಕರ್ನಾಟಕ ಸಂಘದ ಪ್ರಧಾನ ಕಾರ್ಯದರ್ಶಿಗಳು ಕಾರ್ಯಕ್ರಮವನ್ನು ಸ್ವಾಗತ ಸಂದೇಶದೊಂದಿಗೆ ಪ್ರಾರಂಬಿಸಿದರು. ಹೆಚ್ಚು ತಡ ಮಾಡದೆ, ಆಗಮಿಸಿದ್ದ ಗಣ್ಯರು ಮತ್ತು ಸಭಿಕರು ಗಿಡ ನೆಡುವುದರಲ್ಲಿ ನಿರತರಾದರು. ಹೊಂಡಗಲನ್ನು ಮುಂಚಿತವಾಗಿಯೆ ತೋಡಿಡಲಾಗಿತ್ತು. ಮಾವು ಬೇವು ಮುಂತಾದ ಸಸಿಗಳನ್ನು ತಂದು ಆಗಮಿಸಿದ್ದ ಎಲ್ಲರೂ ನೆಟ್ಟು ಸಂತಸ ವ್ಯಕ್ತ ಪಡಿಸಿದರು. ನಂತರ ಒಳಾಂಗಣ ಪ್ರವೇಶಿಸಿ ಕಾರ್ಯಕ್ರಮದ ಮುಂದಿನ ಭಾಗದಲ್ಲಿ ಮುಖ್ಯ ಅತಿಥಿಗಳ ಭಾಷಣ, ಗೌರವಾನ್ವಿತ ಅತಿಥಿಗಳ ಕಿರು ಸಂದೇಶ, ಸಂಘದ ಜಂಟಿ ಕಾರ್ಯದರ್ಶಿಯಿಂದ ಪರಿಸರ ದಿನಾಚರಣೆಯ ಅವಶ್ಯಕತೆ ಮತ್ತು ಮಹತ್ವ ತಿಳಿಸಲಾಯಿತು. ಶ್ರೀ ಕುಮಾರಸ್ವಾಮಿ, ಸಂಘದ ಪರಿಸರ ಮತ್ತು ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ಅವರು ವಂದನಾರ್ಪಣೆಗಳನ್ನು ಸಲ್ಲಿಸಿದರು. ಲಘು ಉಪಹಾರ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪೂರ್ಣವಾಯಿತು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45