ಈ ಕ್ಷಣ :

ಇನ್ನೆರಡು ದಿನಗಳಲ್ಲಿ ಫೇಸ್ಬುಕ್, ಟ್ವಿಟರ್ ಬ್ಲಾಕ್?

Published 15 ಮಾರ್ಚ್ 2023, 21:47 IST
Last Updated 6 ಮೇ 2023, 23:53 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

NEWS: ನವದೆಹಲಿ: ಟ್ವಿಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸೇರಿದಂತೆ ಸೋಷಿಯಲ್ ಮೀಡಿಯಾ ದೈತ್ಯ ವೇದಿಕೆಗಳು ಸೇರಿದಂತೆ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳ ಮಾರ್ಗದರ್ಶಿ ಸೂತ್ರಗಳು ಎರಡು ದಿನಗಳ ಅವಧಿಯಲ್ಲಿ ಜಾರಿಗೆ ಬರಲಿವೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಫೆಬ್ರವರಿ 25 ರಂದು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಹೊಸ ನಿಯಮಗಳನ್ನು ಅನುಸರಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಮೂರು ತಿಂಗಳ ಗಡುವನ್ನು ನೀಡಿತ್ತು. ನಿಯಮಗಳಲ್ಲಿ ಅನುಸರಣೆ ಅಧಿಕಾರಿಗಳ ನೇಮಕ, ಭಾರತದಲ್ಲಿ ಅವರ ಹೆಸರು ಮತ್ತು ಸಂಪರ್ಕ ವಿಳಾಸ, ದೂರು ಪರಿಹಾರ, ಆಕ್ಷೇಪಾರ್ಹ ವಿಷಯದ ಮೇಲ್ವಿಚಾರಣೆ, ಅನುಸರಣೆ ವರದಿ ಮತ್ತು ಆಕ್ಷೇಪಾರ್ಹ ವಿಷಯವನ್ನು ತೆಗೆದುಹಾಕುವುದು ಇವೆಲ್ಲವೂ ಮಾರ್ಗದರ್ಶಿ ಸೂತ್ರಗಳಲ್ಲಿ ಸೇರಿವೆ. ಇಲ್ಲಿಯವರೆಗೆ, ಒಂದನ್ನು ಹೊರತುಪಡಿಸಿ ಯಾವುದೇ ಕಂಪನಿಯು ಅಂತಹ ಯಾವುದೇ ಅಧಿಕಾರಿಗಳನ್ನು ನೇಮಿಸಿಲ್ಲ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45