OPINION:
"ತಾನಾಗಿ ಬರುವುದು; ತಾರುಣ್ಯ, ಮುಪ್ಪುಜೊತೆಯಲ್ಲೇ ಬರುವುದು; ಪಾಪ, ಪುಣ್ಯತಡೆಯಿಲ್ಲದೆ ಬರುವುದು; ಆಸೆ, ದುಃಖಅನಿವಾರ್ಯವಾಗಿ ಬರುವುದು; ಹಸಿವು, ದಾಹನಾಶಕ್ಕಾಗಿ ಬರುವುದು; ದ್ವೇಷ, ಸಿಟ್ಟುಸಮಾನಾಂತರದಲ್ಲಿ ಬರುವುದು; ಹುಟ್ಟು, ಸಾವು"