POLITICS:
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು ಮತ್ತು ವಾಸ್ತವ್ಯ ಮಾಡಲು ಕೋರ್ಟ್ ಅನುಮತಿ ನೀಡಿದೆ.
ಬಳ್ಳಾರಿ ಮತ್ತು ಆಂಧ್ರಪ್ರದೇಶದ ಅನಂತಪುರಂಗೆ ಹೋಗಲು ಮತ್ತು ವಾಸ್ತವ್ಯಕ್ಕೆ ಜನಪ್ರತಿನಿಧಿಗಳ ವಿಶೇಷ ಕೊರ್ಟ್ ಅನುಮತಿ ನೀಡಿದೆ. 8 ವಾರಗಳ ಕಾಲ ಈ ಅವಕಾಶ ನೀಡಲಾಗಿದೆ.