ಈ ಕ್ಷಣ :

ಮೂರು ತಿಂಗಳೊಳಗೆ ಶೇ.80 ಜನರಿಗೆ ಕೋವಿಡ್ ಲಸಿಕೆ ಹಾಕಿಸಿ, 3 ನೇ ಅಲೆಯಿಂದ ರಕ್ಷಿಸಿ: ಡಿ.ಕೆ.ಶಿವಕುಮಾರ್

Published 15 ಮಾರ್ಚ್ 2023, 23:38 IST
Last Updated 6 ಮೇ 2023, 21:07 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

POLITICS:

ಬೆಂಗಳೂರು: ಕೋವಿಡ್ 3ನೇ ಅಲೆಯಿಂದ ಜನರನ್ನು ರಕ್ಷಿಸಲು ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಶೇ. 80 ಜನರಿಗೆ ಲಸಿಕೆ ಹಾಕುವ ಸವಾಲಿಗೆ ಸಿದ್ದವಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಫತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ''ಮೂರು ತಿಂಗಳೊಳಗೆ ರಾಜ್ಯದ ಶೇಕಡ 80 ವಯಸ್ಕರಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಕೊರೊನಾ 3 ನೇ ಅಲೆಯಿಂದ ರಾಜ್ಯದ ರಕ್ಷಣೆ ಮಾಡಬಹುದಾಗಿದೆ'' ಎಂದು ಹೇಳಿದರು.

''ಅಕ್ಟೋಬರ್‌ ತಿಂಗಳಲ್ಲಿ ಕೊರೊನಾ 3ನೇ ಅಲೆ ತೀವ್ರವಾಗುವ ಸೂಚನೆಯನ್ನು ತಜ್ಞರು ನೀಡಿದ್ದಾರೆ. ಶೇ.80 ವಯಸ್ಕರಿಗೆ ಸೆಪ್ಟೆಂಬರ್ 30 ರೊಳಗೆ ಎರಡು ಡೋಸ್ ಲಸಿಕೆ ನೀಡಿದರೆ 3ನೇ ಅಲೆಯಿಂದ ರಕ್ಷಣೆ ಪಡೆಯಬಹುದು ಮತ್ತು ಅದರ ತೀವ್ರತೆ ತಡೆಯಬಹುದು. ಅದಕ್ಕಾಗಿಯೇ ಈ ಸವಾಲಿಗೆ ಸರ್ಕಾರ ಸಿದ್ದವಿದೆಯೇ? ಎಂದು ಪ್ರಶ್ನೆ ಮಾಡುತ್ತಿದ್ದೇನೆ'' ಎಂದರು.

'' ವ್ಯಾಕ್ಸಿನೇಷನ್ ಬಗ್ಗೆ ಕೇವಲ ಮಾತನಾಡಿದರೆ ಸಾಲದು. ರಾಜ್ಯ ಸರ್ಕಾರ ಈವರೆಗೆ ಶೇಕಡ 80 ಜನರಿಗೆ ಮಾತ್ರವೇ ಲಸಿಕೆ ನೀಡಿದೆ. ಕೇವಲ ಒಂದು ಡೋಸ್ ಲಸಿಕೆ ಹಾಕಿದರೆ ಕೋವಿಡ್ ತೀವ್ರತೆಯನ್ನು ತಗ್ಗಿಸಲಾಗದು. ಕೊರೊನಾದಿಂದ ಪೂರ್ಣ ರಕ್ಷಣೆ ಸಾಧ್ಯವಾಗಲು ಎರಡೂ ಡೋಸ್ ಪಡೆದಿರಬೇಕು ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಹೀಗಾಗಿ ಸೆಪ್ಟೆಂಬರ್‌ ಅಂತ್ಯದೊಳಗೆ ಶೇ.80 ವಯಸ್ಕರಿಗೆ ಎರಡೂ ಡೋಸ್ ಹಾಕುವ ಹೊಣೆಗಾರಿಕೆ ಯನ್ನು ಸರ್ಕಾರ ನಿರ್ವಹಿಸಲೇಬೇಕು. ಈ ಸವಾಲಿನಲ್ಲಿ ವಿಫಲವಾದರೆ, 3ನೇ ಅಲೆಯ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ'' ಎಂದು ಕೆಪಿಸಿಸಿ ಅಧ್ಯಕ್ಷರು ಎಚ್ಚರಿಸಿದರು.

ಈ ಸವಾಲು ಅಸಾಧ್ಯವಾದುದೇನೂ ಅಲ್ಲ. ವಿದೇಶಗಳಿಗೆ ಲಸಿಕೆ ಕಳಿಸುವುದನ್ನು ತಗ್ಗಿಸಿ ನಮ್ಮ ಜನರಿಗೆ ವ್ಯಾಕ್ಸಿನೇಷನ್‌ ಮಾಡಲು ಒತ್ತು ಕೊಡಬೇಕು. ಬಿಜೆಪಿ ನಾಯಕರು ಲಸಿಕೆ ನೀಡಿಕೆಯಲ್ಲೂ ಅಪರ- ತಪರಾ ಮಾಡುವುದನ್ನು ನಿಲ್ಲಿಸಿ, ಎಲ್ಲರಿಗೂ ಲಸಿಕೆ ಹಾಕಿಸಿ ಜನರನ್ನು ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು'' ಎಂದು ತಾಕೀತು ಮಾಡಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45