ಈ ಕ್ಷಣ :

ಪರಿಷತ್ ಚುನಾವಣೆ: ಕಲಬುರಗಿ, ಬೀದರ್ ನಲ್ಲಿ ಪಾಟೀಲ್‌‌ರಿಗೆ ಒಲಿದ ಗೆಲುವು

Published 16 ಮಾರ್ಚ್ 2023, 13:04 IST
Last Updated 7 ಮೇ 2023, 01:09 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

POLITICS:

ಕಲಬುರಗಿ: ಕಲಬುರಗಿ-ಯಾದಗಿರಿ ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ್ 149 ಮತಗಳಿಂದ ವಿಜಯಶಾಲಿಯಾಗಿ ಗೆಲುವಿನ ನಗೆ ಬಿರಿದ್ದಾರೆ.

ಪ್ರಥಮ ಪ್ರಾಶಸ್ತ್ಯ ಎಣಿಕೆ ಮುಕ್ತಾಯ್ ನಂತರ ಬಿಜೆಪಿ-3452 ಮತಗಳು, ಕಾಂಗ್ರೆಸ್ -3303 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿ-16 ಪಡಿದಿದ್ದಾರೆ. ಅದರಂತೆ 298 ತಿರಸೃತ ಮತಗಳು ಬಿದ್ದಿವೆ.ಗುಲ್ಬರ್ಗ ವಿಶ್ವವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗದಲ್ಲಿ ಬೆಳಿಗ್ಗೆ ವಿಳಂಬವಾಗಿ ಮತ ಎಣಿಕೆ ಪ್ರಾರಂಭವಾದರೂ ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಹೊರಬಿದ್ದಿದೆ.

ಇದೆ ವೇಳೆ ಮಾತನಾಡಿದ ಬಿ ಜಿ ಪಾಟೀಲ್, ಬಾರಿ‌ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ಇತ್ತು ಆದ್ರೆ ಅಲ್ಪ ಮತಗಳ ಅಂತರದಿಂದ ಗೆಲುವಾಗಿದೆ. ಎಲ್ಲಿ ತಪ್ಪಾಗಿದೆ ಅನ್ನೊದನ್ನ ಸರಿಪಡಿಸಿಕೊಳ್ಳುತ್ತೇವೆ. ಎರಡನೇ ಬಾರಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದೇನೆ. ಸರ್ಕಾರದ ಯೋಜನೆಗಳನ್ನ ಸಮರ್ಪಕವಾಗಿ ಅನುಷ್ಠಾನ ಮಾಡುತ್ತೇವೆ ಎಂದರು.

ಬೀದರ್‌ನಲ್ಲಿ ಕೈ ಪಾಲು:

ಕೇಂದ್ರ ಸಚಿವ ಭಗವಂತ ಖೂಬಾ ಕ್ಷೇತ್ರ ಬೀದರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸೋಲುಂಡಿದ್ದು, ಕಾಂಗ್ರೆಸ್ ಗೆಲುವಿನ ನಗು ಬಿರಿದೆ. ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ 227 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 1789 ಮತಗಳು ಕಾಂಗ್ರೆಸ್ ಪಡೆದರೆ, ಬಿಜೆಪಿಯ ಪ್ರಕಾಶ ಖಂಡ್ರೆ 1562 ಮತಗಳು ಪಡೆದು ಸೋಲನುಭವಿಸಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45