ಈ ಕ್ಷಣ :

ನಿರ್ಮಲಾನಂದಶ್ರೀ ಭೇಟಿಯಾದ ಯೋಗೀಶ್ವರ್; ರಾಮರಾಯನ ಕಥೆ ಹೇಳಿದ ಸಿ ಟಿ ರವಿ

Published 15 ಮಾರ್ಚ್ 2023, 21:47 IST
Last Updated 7 ಮೇ 2023, 01:54 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

POLITICS: ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸುತ್ತಲೇ ಇವೆ. ಅದಕ್ಕೆ ಹೊಸದಾಗಿ ಸೇರ್ಪಡೆಯಾಗಿರುವುದು ಒಂದೆಡೆ ಸಿ ಟಿ ಹೇಳಿರುವ ವಿಜಯನಗರ ಸಾಮ್ರಾಜ್ಯದ ಕಥೆಯಾದರೆ, ಇನ್ನೊಂದೆಡೆ ಸಿ ಪಿ ಯೋಗೀಶ್ವರ್ ಆದಿಚುಂಚನಗಿರಿ ಮಠಕ್ಕೆ ಭೇಟಿ ಕೊಟ್ಟಿರುವುದು. ನಿನ್ನೆಯಷ್ಟೇ ಬಿ ವೈ ವಿಜಯೇಂದ್ರ ತಮ್ಮ ಬೆಂಬಲಿಗರನ್ನು ಕಟ್ಟಿಕೊಂಡು ದೆಹಲಿಗೆ ಹೋಗಿದ್ದರು. ಅದರ ಬೆನ್ನಲ್ಲೇ ಇಂದು ಸಿ ಪಿ ಯೋಗೀಶ್ವರ್ ರಾಮನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ ನಿರ್ಮಲಾನಂದಶ್ರೀಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ, ತಮ್ಮ ವಿರುದ್ಧ ಸಹಿ ಸಂಗ್ರಹ ನಡೆಯುತ್ತಿದೆ ಎಂಬ ವದಂತಿಗೂ ಪ್ರತಿಕ್ರಿಯಿಸಿದ್ದಾರೆ. ಕೆಲ ಶಾಸಕರು, ಸಚಿವರು ನನ್ನ ವಿರುದ್ಧ ಸಹಿ ಸಂಗ್ರಹಿಸುತ್ತಿರುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿ ತೀರ್ಮಾನವೇನಿದ್ದರೂ ಹೈಕಮಾಂಡ್​ನದು ಎಂದಿದ್ದಾರೆ. ಇನ್ನೊದೆಡೆ ಸಿ ಟಿ ರವಿ ಫೇಸ್​ಬುಕ್​ನಲ್ಲಿ ಬರೆದುಕೊಂಡಿರುವ ರಾಮರಾಯನ ಕಥೆ ಯಾವ ವಿಚಾರವನ್ನು ಬೊಟ್ಟು ಮಾಡುತ್ತಿದೆ ಎಂಬುದು ಚರ್ಚೆಗೆ ಕಾರಣವಾಗಿದೆ. ತನ್ನ ಸುತ್ತ ಭಟ್ಟಂಗಿಗಳನ್ನು ಇಟ್ಟುಕೊಂಡ ರಾಮರಾಯನಿಂದಾಗಿ ವಿಜಯನಗರ ಸಾಮ್ರಾಜ್ಯ ಪತನವಾದ ಕಥೆಯನ್ನು ಅವರು ಬರೆದುಕೊಂಡಿದ್ದು, ಪ್ರಜೆಗಳನ್ನು ಬಲಿಕೊಟ್ಟು ಭಟ್ಟಂಗಿಗಳನ್ನು ಒಳಗಿಟ್ಟುಕೊಂಡರೆ ಸಾಮ್ರಾಜ್ಯ ಎಷ್ಟು ದಿನ ಉಳಿದೀತು ಎಂದು ಪ್ರಶ್ನಿಸಿದ್ದಾರೆ. ಬಿಎಸ್​ವೈ ಅವರನ್ನು ಕೆಳಗಿಳಿಸುವ ಪ್ರಯತ್ನವೊಂದು ಪಕ್ಷದೊಳಗೇ ನಡೆಯುತ್ತಿರುವ ಹೊತ್ತಿನಲ್ಲಿ ಈ ಬೆಳವಣಿಗೆಗಳು ಒಂದು ಗಮನಾರ್ಹ ಬದಲಾವಣೆಯ ಸಾಧ್ಯತೆಯ ಸುಳಿವು ನೀಡುತ್ತಿರುವುದಂತೂ ಸುಳ್ಳಲ್ಲ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45