ಈ ಕ್ಷಣ :

ಅಧಿಕಾರಿ ವಲಯದಲ್ಲೇ ಕನ್ನಡ ವಿರೋಧಿ ನಿಲುವು: ಟಿ ಎಸ್ ನಾಗಾಭರಣ ಬೇಸರ

Published 15 ಮಾರ್ಚ್ 2023, 22:38 IST
Last Updated 6 ಮೇ 2023, 23:58 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPECIAL: ಬೆಂಗಳೂರು: ಆಡಳಿತ ವಲಯದ ಅಧಿಕಾರಿ ವಲಯದಲ್ಲೇ ಕನ್ನಡ ವಿರೋಧಿ ನಿಲುವುಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಕ್ರಮವಹಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಆಗ್ರಹಿಸಿದ್ದಾರೆ. ಸರ್ಕಾರದ ರಾಜ್ಯಭಾಷಾ ಅಧಿನಿಯಮ 1963ರ ಅನ್ವಯ ರಾಜ್ಯ ಆಡಳಿತದ ಎಲ್ಲ ಹಂತದಲ್ಲೂ ಕನ್ನಡವನ್ನು ಅನುಷ್ಠಾನಗೊಳಿಸುವುದು ಆಡಳಿತ ವಲಯದ ಹಿರಿಯ ಅಧಿಕಾರಿಗಳ ಕರ್ತವ್ಯವಾಗಿದ್ದರೂ ಸಹ ಪದೇ ಪದೇ ಆಂಗ್ಲಭಾಷೆಯಲ್ಲಿಯೇ ಸುತ್ತೋಲೆಗಳು, ಆದೇಶಗಳು ಹಂಚಿಕೆಯಾಗುತ್ತಿದ್ದು ಕೂಡಲೇ ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದು  ಮುಖ್ಯ ಕಾರ್ಯದರ್ಶಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ನಾಗಾಭರಣ ಕೇಳಿಕೊಂಡಿದ್ದಾರೆ. ಆಡಳಿತ ವಲಯದ ಹಿರಿಯ ಅಧಿಕಾರಿಗಳು ಪದೇ ಪದೇ ಒಳಾಡಳಿತಕ್ಕೆ ಸಂಬಂಧಿಸಿದ ಹಲವಾರು ವಿಷಯಗಳಲ್ಲಿ ಕನ್ನಡ ವಿರೋಧಿ ನಡೆಯನ್ನು ಗಮನಿಸಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕ ವಲಯದಿಂದಲೂ ಪ್ರಾಧಿಕಾರಕ್ಕೆ ನಿರಂತರವಾಗಿ ದೂರುಗಳು ಬರುತ್ತಿವೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ರಾಜ್ಯ ಸರ್ಕಾರದ ಆಡಳಿತದಲ್ಲಿ ಕೆಲವೊಂದು ಇಲಾಖೆಗಳು ಆಂಗ್ಲಭಾಷೆಯನ್ನು ಬಳಸುತ್ತಿರುವ ಬಗ್ಗೆ ಗಂಭೀರ ಚರ್ಚೆಗಳು, ವಿರೋಧಗಳು ವ್ಯಕ್ತವಾಗುತ್ತಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಆಡಳಿತದಲ್ಲಿ ಲೋಪವೆಸಗುವ ಕಾರಣಕ್ಕೆ ಪ್ರಜಾ ಸರ್ಕಾರ, ಪ್ರಾಧಿಕಾರ ಸಾರ್ವಜನಿಕ ಟೀಕೆಗೆ ಗುರಿಯಾಗಬೇಕಾದ ಅನಿವಾರ್ಯತೆಯಿದೆ. ಹಾಗಾಗಿ ಸರ್ಕಾರದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರುಗಳು, ನಿರ್ದೇಶಕರುಗಳು ಶೇ.100ಕ್ಕೆ 100ರಷ್ಟು ಕನ್ನಡವನ್ನು ಅನುಷ್ಠಾನಗೊಳಿಸಲು ಸುತ್ತೋಲೆ ಹೊರಡಿಸುವಂತೆ ಒತ್ತಾಯಿಸಿದ್ದಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45