ಈ ಕ್ಷಣ :

ಬಂಗಾಳಕೊಲ್ಲಿ ಮಾಮೂಲಿಗಿಂತ ಹೆಚ್ಚು ಬಿಸಿ

Published 15 ಮಾರ್ಚ್ 2023, 21:47 IST
Last Updated 6 ಮೇ 2023, 14:37 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPECIAL: ಯಾಸ್ ಇಂದು ಅಪ್ಪಳಿಸಲಿದ್ದು, ಇನರ ಸ್ಥಳಾಂತರಕ್ಕೆ ಸರ್ಕಾರಗಳು ಪರದಾಡುತ್ತಿವೆ. ಈ ಚಂಡಮಾರುತದ ಮೂಲವಾದ ಬಂಗಾಳ ಕೊಲ್ಲಿ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ, ಹೆಚ್ಚು ಬಿಸಿಯಾಗಿತ್ತು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಬಂಗಾಳ ಕೊಲ್ಲಿಯಲ್ಲಿ ಉಷ್ಣತೆ 2 ಡಿಗ್ರಿ ಸೆಂಟಿಗ್ರೇಡ್ ಅಧಿಕವಿದೆ ಎಮದು ಪುಣೆಯ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೆಟ್ರಾಲಜಿಯ ವಿಜ್ಞಾನಿಗಳು ಹೇಳಿದ್ದಾರೆ. ಸಾಧಾರಣವಾಗಿ ಬಂಗಾಳ ಕೊಲ್ಲಿಯ ಚಂಡಮಾರುತಗಳು ಅತ್ಯಂತ ತೀವ್ರವಾಗಿರಲಿದ್ದು, ಕಳೆದ ಮಾರ್ಚ್‍ನಲ್ಲಿ ಪಶ್ಚಿಮ ಬಂಗಾಳದಲ್ಲಿ ಭಾರಿ ಜನ-ಆಸ್ತಿ ನಾಶಕ್ಕೆ ಅಂಫನ್ ಕಾರಣವಾಗಿತ್ತು. 1999ರಲ್ಲಿ ಒಡಿಶಾದ ಪಾರಾದೀಪ್‍ನ್ನು ಹಾಳುಗೆಡವಿದ ಸೂಪರ್ ಸೈಕ್ಲೋನ್ ಹಾಗೂ ಆನಂತರ 2019ರಲ್ಲಿ ಫನಿ ಒಡಿಶಾವನ್ನು ವಾರಗಟ್ಟಲೆ ಕಾಡಿ ಅಪಾರ ನಾಶಕ್ಕೆ ಕಾರಣವಾಗಿತ್ತು. ಆನಂತರ ಕರಾವಳಿಗೆ ಅಪ್ಪಳಿಸಲಿರುವ ತೀವ್ರ ಶಕ್ತಿಯುತ ಚಂಡಮಾರುತ ಯಾಸ್. ಮೇ ಮಾಸದಲ್ಲಿ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತಗಳ ಕಾಟ ಅನಿರೀಕ್ಷಿತವೇನಲ್ಲ. ಮೇಲ್ಮೈ ಉಷ್ಣಾಂಶ ಹೆಚ್ಚಳ ಇದಕ್ಕೆ ಕಾರಣ. ಮಣೆ ಮಾರುತಗಳನ್ನು ಅಂಡಮಾನ್‍ಗೆ ಹಾಗೂ ಆನಂತರ ಕೇರಳಕ್ಕೆ ಸೆಳೆಯಲು ಚಂಡಮಾರುತಗಳು ನೆರವಾಗುತ್ತವೆ. ವಿಜ್ಞಾನಿಗಳ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತಗಳು ಕಡಿಮೆಯಾಗಿ ಅರೇಬಿಯನ್ ಸಮುದ್ರದಲ್ಲಿ ಹೆಚ್ಚಳವಾಗಲಿವೆ.

ಹೆಚ್ಚು ಓದಿದ ಸುದ್ದಿ

ಸುಶಾಂತ್ ಸಿಂಗ್ ಸಾವು: ಸಿಬಿಐ ಅಂತಿಮ ವರದಿ – ಆತ್ಮಹತ್ಯೆಯೇ ಕಾರಣ

ಸುಶಾಂತ್ ಸಿಂಗ್ ಸಾವು: ಸಿಬಿಐ ಅಂತಿಮ ವರದಿ – ಆತ್ಮಹತ್ಯೆಯೇ ಕಾರಣ
Published 23 ಮಾರ್ಚ್ 2025, 08:59

ಸಿಎಂ ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ದಾಖಲೆ ನೀಡಿದ ರಾಜಣ್ಣ ಪುತ್ರ ರಾಜೇಂದ್ರ

ಸಿಎಂ ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ದಾಖಲೆ ನೀಡಿದ ರಾಜಣ್ಣ ಪುತ್ರ ರಾಜೇಂದ್ರ
Published 23 ಮಾರ್ಚ್ 2025, 08:48

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45