ಈ ಕ್ಷಣ :

ಮಲೆನಾಡಿನಂತೆ ಕಂಗೊಳಿಸುತ್ತಿರುವ ಬಿಸಿಲೂರು: ಕೈ ಬೀಸಿ ಕರೆಯುತ್ತಿದೆ ಚಿಂಚೋಳಿ ಫಾರೆಸ್ಟ್

Published 16 ಮಾರ್ಚ್ 2023, 12:21 IST
Last Updated 5 ಮೇ 2023, 00:55 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPECIAL:

ವರದಿ : ವೀರೇಶ ಚಿನಗುಡಿ

ಕಲಬುರ್ಗಿ: ಬಿಸಿಲುನಾಡು ಕಲಬುರ್ಗಿ ಜಿಲ್ಲೆ ಇದೀಗ ಅಕ್ಷರಶ ಮಲೆನಾಡಿನ ಅನುಭವ ನೀಡುತ್ತಿದೆ. ಸೂರ್ಯ ಕಾಣದಂತೆ ಆವರಿಸಿರುವ ಮೋಡಗಳು, ನಿರಂತರವಾಗಿ ಸುರಿಯುತ್ತಿರುವ ಮಳೆ ಹನಿಗಳು, ಎಲ್ಲಡೆ ಹಸುರು ವಾತಾವರಣ ಸೂಸಲು ಕಾರಣವಾಗಿದೆ. ಚಿಂಚೋಳಿ ಫಾರೇಸ್ಟ್ ಹಸಿರು ಸೀರೆಯುಟ್ಟ ನೀರೆಯಂತೆ ಕಂಗೋಳಿಸುತ್ತಿದ್ದು, ಪ್ರಕೃತಿ ಸೌಂಧರ್ಯ ಕಣ್ತುಂಬಿಕೊಳ್ಳಲು ಜನರ ದಂಡೇ ಹರಿದು ಬರುತ್ತಿದೆ.

ರಾಜ್ಯದಲ್ಲಿ ಅತೀ ಹೆಚ್ಚಿನ ಬಿಸಿಲು ದಾಖಲಾಗುವ ಜಿಲ್ಲೆ ಎಂಬ ಖ್ಯಾತಿ ಕಲಬುರ್ಗಿ ಜಿಲ್ಲೆಗೆ ಇದೆ. ಆದರೆ ಕಳೆದ ಮೂರು ವರ್ಷಗಳಿಂದ ಮಳೆಗಾಲದಲ್ಲಿ ಮಲೆನಾಡಿನಂತೆ ಕಂಗೋಳಿಸಲು ಆರಂಭಿಸುತ್ತಿದೆ. ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ಉತ್ತಮ ಮಳೆಯಾಗಿದೆ. ಅದರಲ್ಲೂ ಈ ವರ್ಷ ಜುಲೈ ಮೊದಲ ವಾರದಿಂದ ಜಿಲ್ಲೆಯ ವಾತಾವರಣವೇ ಬದಲಾಗಿ ಹೋಗಿದೆ. ಮೋಡ ಕವಿದ ವಾತಾವರಣ ಮತ್ತೊಂದೆಡೆ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ. ಬಿಸಿಲುನಾಡಿನ ಜನರಿಗೆ ವಿಶಿಷ್ಟ ಅನುಭವ ನೀಡುತ್ತಿದೆ. ಚಿಂಚೋಳಿ ತಾಲೂಕಿನಲ್ಲಿಗ ಮಲೆನಾಡು ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ಮಳೆಯ ಮಜಾ ಸವಿಯಲು ಮಲೆನಾಡಿಗೆ ಹೋಗುತ್ತಿದ್ದ ಈ ಭಾಗದ ಜನರು ಈಗ ಚಿಂಚೋಳಿಯತ್ತ ಮುಖ ಮಾಡುತ್ತಿದ್ದಾರೆ.

ಚಿಂಚೋಳಿಯ ಕುಂಚಾವರಂ ಅರಣ್ಯ ಪ್ರದೇಶ, ಕಾಡು ಪ್ರಾಣಿಗಳ ಕಲರವ, ಎತ್ತಿಪೊತ್ತಾ ಜಲಪಾತ ಉಕ್ಕಿ ದುಮುಕುತ್ತಿರುವ ನೀರು, ಮೈದುಂಬಿ ನಿಂತಿರುವ ಚಂದ್ರಪಳ್ಳಿ ಡ್ಯಾಮ್, ಹಸಿರು ಹೊತ್ತು ಕುಳಿತ ಕಾಡು ಪ್ರದೇಶ ನೋಡುವುದೇ ಕಣ್ಣಿಗೆ ಒಂದು ರೀತಿಯ ಹಬ್ಬವಾಗಿದೆ. ಚಿಂಚೋಳಿಯ ಕುಂಚಾವರಂ ಅರಣ್ಯ ಪ್ರದೇಶ ಬರೊಬ್ಬರಿ 14,958 ಹೆಕ್ಟೆರ್ ಪ್ರದೇಶದ ವ್ಯಾಪ್ತಿಯಲ್ಲಿದೆ.

ಇದನ್ನು 2011ರಲ್ಲಿ ಸಂರಕ್ಷಿತ ವನ್ಯಜೀವಿಧಾಮ ಎಂದು ಘೋಷಿಸಲಾಗಿದೆ. ಬೇಸಿಗೆಯಲ್ಲಿ ಬೋಳಾಗಿ ಕಾಣುವ ಕುಂಚಾವರಂ ಅರಣ್ಯ. ಈಗ ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಸಮುದ್ರದಲ್ಲಿನ ಚಿಪ್ಪು ಅರಳಿದಂತೆ ಹಸಿರ ಸಿರಿಯನ್ನು ಹೊತ್ತು ಅರಳಿದೆ.

ಪ್ರವಾಸಿಗರ ಅನಸಿಕೆ:

ಚಿಂಚೋಳಿ ತಾಲೂಕಿನ ಕುಂಚಾವರಂ, ಚಂದ್ರಪಳ್ಳಿ ಡ್ಯಾಮ ಹಾಗೂ ಇನ್ನೀತರ ಪ್ರದೇಶಗಳು ಮಲೆನಾಡಿಗಿಂತ ಕಡಿಮೇನೂ ಇಲ್ಲ. ನಮಗೆ ಮಡಿಕೇರಿಗಿಂತ ಹೆಚ್ಚಿನ ಆನಂದ, ರಮಣೀಯ ದೃಶ್ಯಗಳು ಹಾಗೂ ಜಲಪಾತಗಳು ನಮ್ಮೂರಲ್ಲೇ ಇರುವುದು ನಮಗೆ ಹೆಮ್ಮೆಯ ವಿಷಯ ಅನ್ನೋದು ಅಂಬಿಕಾ ಪಾಟೀಲ್ ಹೇಳುತ್ತಾರೆ‌.

ಕುಂಚಾವರಂ ಅರಣ್ಯ ಪ್ರದೇಶದ ಪ್ರಾಣಿಗಳ ಕಲರವ, ಹಸಿರು ವಾತಾವರಣ, ಎತ್ತಿಪೊತ್ತಾ ಜಲಪಾತ, ಗೊಟಂಗೊಟ್ಟಾ ಪ್ರದೇಶ ನೋಡುವುದೆ ಒಂದು ಆಲ್ಹಾದಕರ ಸಂಗತಿಯಾಗಿದೆ. ಆದರೆ ರಸ್ತೆಗಳು ಸರಿಯಿಲ್ಲ, ಮಳೆಗಾಲ ದಿನಗಳಲ್ಲಿ ರಸ್ತೆಯ ತಗ್ಗು ಪ್ರದೇಶದಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅನಾನುಕುಲ ಆಗುತ್ತಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ ಇದನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಬೇಕು ಅನ್ನೋದು ಪ್ರವಾಸಿಗ ಹಾಗೂ ಹೊರಾಟಗಾರ ಲಿಂಗರಾಜ ಸಿರಗಾಪೂರ ಆಗ್ರಹಿಸುತ್ತಾರೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45