ಈ ಕ್ಷಣ :

ಅನುಜ್ ರಾವತ್ ಭರ್ಜರಿ ಬ್ಯಾಟಿಂಗ್: ಮುಂಬೈ ಮಣಿಸಿದ ಬೆಂಗಳೂರು

Published 16 ಮಾರ್ಚ್ 2023, 14:25 IST
Last Updated 6 ಮೇ 2023, 07:28 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS:


ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬ್ಯಾಟಿಂಗ್-ಬೌಲಿಂಗ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿತು. ಹ್ಯಾಟ್ರಿಕ್ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಅದರಲ್ಲೂ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ RCB ವಿರುದ್ಧದ ಪಂದ್ಯದಲ್ಲಿ ಫ್ಲಾಫ್ ಪಡೆ ಬ್ಯಾಟಿಂಗ್-ಬೌಲಿಂಗ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿತು.

ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ, 6 ವಿಕೆಟ್‌ಗೆ 151 ರನ್‌ಗಳಿಸಿತು. ಆರ್​ಸಿಬಿ ಅನುಜ್ ರಾವತ್ (66 ರನ್) ಹಾಗೂ ವಿರಾಟ್ ಕೊಹ್ಲಿ ಕಟ್ಟಿದ ಅದ್ಭುತ ಇನಿಂಗ್ಸ್ ಫಲವಾಗಿ 152 ರನ್‌ಗಳಿಸಿ ಗೆಲುವಿನ ನಗೆ ಬೀರಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ “ಈ ಪಂದ್ಯವನ್ನು ಗೆದ್ದಿರುವುದು ತುಂಬಾ ಸಂತಸ ತಂದಿದೆ.

ಮುಂಬೈ ಇಂಡಿಯನ್ಸ್ ಅತ್ಯಂತ ಬಲಿಷ್ಠ ತಂಡ. ನಮ್ಮ ಬೌಲರ್​ಗಳು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. 18ನೇ ಓವರ್​ನಲ್ಲಿ ಅವರು ಉತ್ತಮ ಬ್ಯಾಟಿಂಗ್ ನಡೆಸಿದರು. ಕೊನೇ ಹಂತದಲ್ಲಿ ಮುಂಬೈ ಬ್ಯಾಟಿಂಗ್ ಶಕ್ತಿ ಪ್ರದರ್ಶಿಸಿತು. ಗೆಲುವಿನ ಬಳಿಕ ಇಲ್ಲಿ ನಿಂತಿರುವುದಕ್ಕೆ ಖುಷಿ ಇದೆ. 152 ರನ್ ಸುಲಭ ಟಾರ್ಗೆಟ್ ಅಲ್ಲ. ಬೌಲರ್​​ಗಳಿಗೆ ಹೊಸ ಬಾಲ್​​ನಲ್ಲಿ ಏನೋ ಇದೆ. ರೋಹಿತ್ ಆರಂಭದಲ್ಲಿ ಹೊಡೆದ ಕೆಲವು ಶಾಟ್ ಅದ್ಭುತವಾಗಿತ್ತು. ಅವರ ವಿಕೆಟ್ ಪಡೆದಿದ್ದು ತುಂಬಾ ಉಪಯುಕ್ತವಾಯಿತು,” ಎಂದು ಹೇಳಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45