ಈ ಕ್ಷಣ :

Cristiano Ronaldo: ಮ್ಯಾಂಚೆಸ್ಟರ್ ಯುನೈಟೆಡ್ ಗೆ ರೊನಾಲ್ಡೊ

Published 16 ಮಾರ್ಚ್ 2023, 12:32 IST
Last Updated 6 ಮೇ 2023, 07:28 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS:

ಲಂಡನ್ : ಲಿಯೋನೆಲ್ ಮೆಸ್ಸಿ ಬಾರ್ಸಿಲೋನಾ ಕ್ಲಬ್ ತೊರೆದು ಕೆಲವು ದಿನಗಳು ಕಳೆಯುತ್ತಿದ್ದಂತೆ ಫುಟ್ಬಾಲ್ ಜಗತ್ತಿನ ಮತ್ತೊಬ್ಬ ಶ್ರೇಷ್ಠ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಇಟಲಿಯ ಯುವೆಂಥೊಸ್ ಕ್ಲಬ್ ತೊರೆದು ತಾವು ಮೊದಲು ಆಡಿದ್ದ ಮ್ಯಾಂಚೆಸ್ಟರ್ ಯುನೈಟೆಡ್ ತಂಡವನ್ನು ಸೇರಿದ್ದಾರೆ.

ಯುವೆಂಥೊಸ್ ಕ್ಲಬ್ ನಲ್ಲಿ ವರ್ಷಕ್ಕೆ 268 ಕೋಟಿ ರೂ.ಗಳ ಸಂಭಾವನೆ ಪಡೆಯುತ್ತಿದ್ದ ರೊನಾಲ್ಡೊ ಅವರಿಗೆ ಮ್ಯಾಂಚೆಸ್ಟರ್‌ ಯುನೈಟೆಡ್‌ ಎಷ್ಟು ಮೊತ್ತಕ್ಕೆ ಖರೀದಿಸಿದೆ ಎಂಬುದು ಸದ್ಯಕ್ಕೆ ಬಹಿರಂಗಗೊಂಡಿಲ್ಲ.ಈ ಗುತ್ತಿಗೆ ಎರಡು ವರ್ಷದ ಅವಧಿಗೆ ಆಗಿರುತ್ತದೆ.

https://twitter.com/ManUtd/status/1431283208889544707

2003ರಲ್ಲಿ ರೆಡ್ ಡೆವಿಲ್ಸ್ ತಂಡವನ್ನು ಸೇರಿದ್ದ ರೊನಾಲ್ಡೊ 196 ಪಂದ್ಯಗಳನ್ನಾಡಿ 86 ಗೋಲುಗಳನ್ನು ಗಳಿಸಿದ್ದರು. ನಂತರ 2009ರಲ್ಲಿ ರಿಯಲ್ ಮ್ಯಾಡ್ರಿಡ್ ಸೇರಿದ್ದರು


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45