ಈ ಕ್ಷಣ :

Sania Mirza Retirement: ನಿವೃತ್ತಿ ಘೋಷಿಸಿದ ಟೆನಿಸ್ ತಾರೆ ಸಾನಿಯಾ ಮಿರ್ಜಾ

Published 16 ಮಾರ್ಚ್ 2023, 13:08 IST
Last Updated 6 ಮೇ 2023, 07:28 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS:

ಮೇಲ್ಬೋರ್ನ್: ಭಾರತದ ಖ್ಯಾತ ಮಹಿಳಾ ಟೆನಿಸ್ ತಾರೆ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಅವರು ತಮ್ಮ ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ಓಪನ್ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಹೊರಬಂದ ಬಳಿಕ ಸಾನಿಯಾ ಮಿರ್ಜಾ ಈ ತೀರ್ಮಾನ ಪ್ರಕಟಿಸಿದರು.

ಉಕ್ರೇನ್ ಜೊತೆಗಾರ್ತಿ ನಡಿಯಾ ಕಿಚೆನೊಕ್ ಜೊತೆಯಾಗಿ ಆಸ್ಟ್ರೇಲಿಯಾ ಓಪನ್ ನ ಮಹಿಳಾ ಡಬಲ್ಸ್ ನಲ್ಲಿ ಸಾನಿಯಾ ಮಿರ್ಜಾ ಕಣಕ್ಕಿಳಿದ್ದರು. ಆದರೆ 4-6, 6-7 ರ ಅಂತರದಲ್ಲಿ ತಮಾರಾ ಜಿಡಾನ್ಸೆಕ್ ಮತ್ತು ಕಾಜಾ ಜುವಾನ್ ವಿರುದ್ಧ ಸೋನಿಯಾ ಮಿರ್ಜಾ ಸೋಲು ಕಂಡಿದ್ದರು.

https://twitter.com/ani_digital/status/1483730469678358531

ಇದು ತನ್ನ ಕೊನೆಯ ಸೀಸನ್ ಎಂದು ಸಾನಿಯಾ ಮಿರ್ಜಾ ಹೇಳಿದ್ದಾರೆ. ಈ ಮೂಲಕ 2022ರಲ್ಲಿ ಕೊನೆಯ ಬಾರಿಗೆ ಟೆನಿಸ್ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಂದ್ಯದ ನಂತರ ಮಾತನಾಡಿದ ಅವರು 'ನಾನು ಉತ್ತಮವಾಗಿ ಆಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಆದ್ರೆ, ಈಗ ದೇಹವು ಅದನ್ನ ಆ ರೀತಿ ಬೆಂಬಲಿಸಲು ಸಾಧ್ಯವಿಲ್ಲ' ಎಂದು ಮಿರ್ಜಾ ಹೇಳಿದರು. ಇದು ದೊಡ್ಡ ಹಿನ್ನಡೆಯಾಗಿದೆ.

2003ರಿಂದ ನಿರತಂತರವಾಗಿ ಅಂತರರಾಷ್ಟ್ರೀಯ ಟೆನಿಸ್ ಆಡುತ್ತ ಬಂದಿರುವ ಅವರು ಟೆನಿಸ್​​ ಜೊತೆಗೆ ತಮ್ಮ ಗ್ಮಾರ್​​ನಿಂದಲೂ ಹೆಸರು ಮಾಡಿದ್ದಾರೆ. ಟೆನಿಸ್​ ಅಂಗಳಲ್ಲಿ ಮೂಗುತಿ ಸುಂದರಿ ಎಂದೇ ಖ್ಯಾತಿ ಪಡೆದಿದ್ದರು.

ಸಾನಿಯಾ ಮಿರ್ಜಾ ಅವರು 2010 ರಲ್ಲಿ ಪಾಕಿಸ್ತಾನದ ಕಿಕ್ರೆಟ್ ಆಟಗಾರ ಶೋಯೆಬ್ ಮಲ್ಲಿಕ್ ಅವರೊಡನೆ ಪ್ರೇಮ ವಿವಾಹವಾಗಿದ್ದರು. ಈ ದಂಪತಿಗೆ ಒಬ್ಬ ಮಗ ಕೂಡ ಇದ್ದಾನೆ.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45