ಈ ಕ್ಷಣ :

Pro Kabaddi League: ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟ ದಬಾಂಗ್ ದೆಹಲಿ

Published 16 ಮಾರ್ಚ್ 2023, 13:19 IST
Last Updated 6 ಮೇ 2023, 07:28 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS:

ಪ್ರೊ ಕಬಡ್ಡಿ ಎಂಟನೇ ಆವೃತ್ತಿಯ ಚಾಂಪಿಯನ್ ಪಟ್ಟವನ್ನು ದಬಾಂಗ್ ದೆಹಲಿ ತಂಡವನ್ನು ಅಲಂಕರಿಸಿದೆ. ಈ ಮೂಲಕ ಚೊಚ್ಚಲ ಬಾರಿಗೆ ದೆಹಲಿ ಕಪ್ ಎತ್ತಿ ಸಂಭ್ರಮಿಸಿದೆ. ನಾಲ್ಕನೇ ಬಾರಿಗೆ ಕಪ್ ಗೆ ಮುತ್ತಿಡುವ ಪಾಟ್ನಾ ಪ್ರಯತ್ನ ವಿಫವಲಾಗಿದೆ.

ಕೊನೆಯ ಕ್ಷಣದ ವರೆಗೂ ರೋಚಕತೆ ಹುಟ್ಟಿಸಿದ್ದ ಪಂದ್ಯದಲ್ಲಿ ದಬಾಂಗ್ ಸಮಯೋಚಿತ ಆಟವಾಡಿ ಜಯ ದಾಖಲಿಸಿದೆ. ಒಂದು ಅಂಕಗಳಿಂದ ಮೂರು ಬಾರಿ ಚಾಂಪಿಯನ್ ಪಾಟ್ನಾ ತಂಡವನ್ನು ಮಣಿಸಿದ ದೆಹಲಿ ಅಬ್ಬರಿಸಿದೆ.

ದಬಾಂಗ್ ತಂಡದ ಸ್ಟಾರ್ ಆಟಗಾರ ನವೀನ್ ಕುಮಾರ್ ಪ್ರಸಕ್ತ ಟೂರ್ನಿಯಲ್ಲಿ 300ಕ್ಕೂ ಹೆಚ್ಚು ಅಂಕಗಳನ್ನು ಕಲೆ ಹಾಕಿ ಮಿಂಚಿದರು. ಫೈನಲ್ ಪಂದ್ಯದಲ್ಲಿ ನವೀನ್ ಕುಮಾರ್ 13 ಅಂಕಗಳನ್ನು ಕಲೆ ಹಾಕಿದರು. ಆಲ್ ರೌಂಡರ್ ವಿಜಯ್ ಎರಡು ಬಾರಿ ಸೂಪರ್ ರೈಡ್ ಸೇರಿದಂತೆ 14 ಅಂಕ ಸೇರಿಸಿ ಜಯದಲ್ಲಿ ಮಿಂಚಿದರು. ಪಾಟ್ನಾ ಪರ ಸಚಿನ್ 10, ಗುಮಾನ್ ಸಿಂಗ್ 9 ಅಂಕ ಕಲೆ ಹಾಕಿ ಸೋಲಿನಲ್ಲಿ ಮಿಂಚಿದರು.

ಮೊದಲಾವಧಿಯ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ತಂಡ 17-15ರಿಂದ ಮುನ್ನಡೆ ಸಾಧಿಸಿತು. ಈ ಅವಧಿಯಲ್ಲಿ ಪಾಟ್ನಾ ಹಾಗೂ ದಬಾಂಗ್ ತಂಡಗಳು 12 ಅಂಕಗಳನ್ನು ರೈಡ್ ನಲ್ಲಿ ಕಲೆ ಹಾಕಿದವು.

ಎರಡನೇ ಅವಧಿಯ ಆಟದಲ್ಲಿ ಭರ್ಜರಿ ಪ್ರದರ್ಶನ ನೀಡಿ ಪುಟಿದೆದ್ದ ದಬಾಂಗ್ ದೆಹಲಿ ಅಂಕಗಳಿಕೆಗೆ ಚುರುಕು ಮುಟ್ಟಿಸಿತು. ಈ ಅವಧಿಯಲ್ಲಿ ದಬಾಂಗ್, ಪಾಟ್ನಾ ತಂಡದ ರಣ ತಂತ್ರವನ್ನು ಮೆಟ್ಟಿ ನಿಂತು ಆಟವಾಡಿತು. 28ನೇ ನಿಮಿಷದಲ್ಲಿ ಪಾಟ್ನಾ ಪೈರೇಟ್ಸ್ ಆಲೌಟ್ ಆಯಿತು. ದೆಹಲಿ ತಂಡದ ಪರ 37ನೇ ನಿಮಿಷದಲ್ಲಿ ಹಾಗೂ ಇದಕ್ಕೂ ಮೊದಲು ಸೂಪರ್ ರೈಡ್ ಮಾಡಿ ಅಂಕಗಳನ್ನು ಹಿಗ್ಗಿಸಿದರು.

ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45