ಈ ಕ್ಷಣ :

140 ವರ್ಷಗಳ ನಂತರ ಸೆಮಿಫೈನಲ್​ಗೆ ಕೆನಡಾ ಆಟಗಾರ

Published 16 ಮಾರ್ಚ್ 2023, 12:34 IST
Last Updated 6 ಮೇ 2023, 07:28 IST
ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಕಿರಾತಕ! ಬೆಚ್ಚಿಬಿದ್ದ ಚಿಂತಾಮಣಿ

SPORTS:

ನ್ಯೂಯಾರ್ಕ್: ಫೆಲಿಕ್ಸ್ ಆಗರ್ ಅಲಿಯಾಸ್ಸಿಮೆ ಯುಎಸ್ ಓಪನ್ ಟೆನಿಸ್ ಚಾಂಪಿಯನ್ಷಿಪ್ ನ ಸೆಮಿಫೈನಲ್ ತಲಪುವುದರೊಂದಿಗೆ 140 ವರ್ಷಗಳಲ್ಲಿ ಈ ಸಾಧನೆ ಮಾಡಿದ ಕೆನಡಾದ ಮೊದಲ ಟೆನಿಸ್ ಆಟಗಾರನೆನಿಸಿದ್ದಾರೆ.

14ನೇ ವಯಸ್ಸಿನಲ್ಲೇ ಎಟಿಪಿ ಟೂರ್ ಚಾಲೆಂಜರ್ ಮೂಲಕ ಗಮನ ಸೆಳೆದಿದ್ದ ಫೆಲಿಕ್ಸ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ಪೇನಿನ ಕಾರ್ಲೋಸ್ ಅಲ್ಕರಾಜ್ ವಿರುದ್ಧ 6-3, 3-1 ಅಂತರದಲ್ಲಿ ಮುನ್ನಡೆಯಲ್ಲಿದ್ದಾಗ ಸ್ಪೇನ್ ನ ಆಟಗಾರ ಗಾಯಗೊಂಡು ನಿವೃತ್ತಿ ಹೊಂದಿದರು. ಇದರೊಂದಿಗೆ 2009ರ ನಂತರ ಯುಎಸ್ ಓಪನ್ ಸೆಮಿಫೈನಲ್ ತಲುಪಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಫೆಲಿಕ್ಸ್ ಪಾತ್ರರಾದರು.

ವನಿತೆಯರ ವಿಭಾಗದಲ್ಲೂ ಕೆನಡಾ ದಾಖಲೆ:

19 ವರ್ಷದ ಲೈಲಾ ಫರ್ನಾಂಡೀಸ್ ಯುಎಸ್ ಓಪನ್ ಟೆನಿಸ್ ಚಾಂಪಿಯನ್ಷಿಪ್ ನ ಸೆಮಿಫೈನಲ್ ತಲಪುವ ಮೂಲಕ ಕೆನಡಾದ ಯುವ ಆಟಗಾರರು ಅಮೆರಿಕದಲ್ಲಿ ಪ್ರಭುತ್ವ ಸಾಧಿಸಿದ್ದಾರೆ.

ಉಕ್ರೇನಿನ ಎಲಿನಾ ಸ್ವೆಟೊಲಿನಾ ವಿರುದ್ಧ 6-4, 3-6, 7-6 ಅಂತರದಲ್ಲಿ ಜಯ ಗಳಿಸುವ ಮೂಲಕ ಮಾರಿಯಾ ಶರಾಪೋವ ನಂತರ ಸೆಮಿಫೈನಲ್ ತಲುಪಿದ ಅತ್ಯಂತ ಕಿರಿಯ ಆಟಗಾರ್ತಿ ಎನಿಸಿದ್ದಾರೆ.


ಹೆಚ್ಚು ಓದಿದ ಸುದ್ದಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ

ಮಕ್ಕಳಿಂದ ಟಾಯ್ಲೆಟ್ ಸ್ವಚ್ಛಗೊಳಿಸಿದ ಘಟನೆ – ಸರ್ಕಾರ ಸತ್ತಿದೆಯೋ, ಬದುಕಿದೆಯೋ: ಆರ್. ಅಶೋಕ್ ವಾಗ್ದಾಳಿ
Published 22 ಡಿಸೆಂಬರ್ 2023, 23:16

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ಕಿಡಿ
Published 22 ಡಿಸೆಂಬರ್ 2023, 23:14

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್

ವರುಣಾ ಕ್ಷೇತ್ರಕ್ಕೆ ವಿಜಯೇಂದ್ರ ತಳ್ಳಿ ಹರಕೆಯ ಕುರಿಯಾಗಿಸುವ, ಯಡಿಯೂರಪ್ಪ & ಸನ್ಸ್ ಕಂಪೆನಿ ಮುಗಿಸಲು ತಂತ್ರ-ಕಾಂಗ್ರೆಸ್
Published 31 ಮಾರ್ಚ್ 2023, 17:40

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ

ಟ್ಯಾಗೂರ್ ರಂತೆ ಕುವೆಂಪು ನೋಬಲ್ ಪ್ರಶಸ್ತಿಗೆ ಅರ್ಹರಾಗಿದ್ದರು: ಸಾಹಿತಿ ಹರಿಹರ ಪ್ರಿಯ
Published 16 ಮಾರ್ಚ್ 2023, 14:45

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ

ನಟಿ ರಾಕುಲ್ ಪ್ರೀತ್ ಸಿಂಗ್ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿ
Published 16 ಮಾರ್ಚ್ 2023, 14:45

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ

ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ
Published 16 ಮಾರ್ಚ್ 2023, 14:45

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!

ಕೇಸರಿ 'ಬಿಕಿನಿ' ಅಖಾಡಕ್ಕೆ ನಟ ಚೇತನ್ ಎಂಟ್ರಿ!
Published 16 ಮಾರ್ಚ್ 2023, 14:45

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ: ತುಷಾರ್ ಗಿರಿನಾಥ್
Published 16 ಮಾರ್ಚ್ 2023, 14:45

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ

ನಿಖಿಲ್​ ಕುಮಾರಸ್ವಾಮಿ ಸ್ಪರ್ಧೆ ಖಚಿತ
Published 16 ಮಾರ್ಚ್ 2023, 14:45

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!

ನಾನು ರೈಲಿನಲ್ಲಿ ಯಾವತ್ತೂ ಟಿಕೆಟ್ ತಗೊಳ್ತಾ ಇರಲಿಲ್ಲ ಎಂದ ನಿತ್ಯಾನಂದ!
Published 16 ಮಾರ್ಚ್ 2023, 14:45

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
Published 16 ಮಾರ್ಚ್ 2023, 14:45

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ

ಬಿಜೆಪಿ ಸೇರಲು ಹಣದ ಆಮಿಷವೊಡ್ಡಿದ್ದ ವಿಜಯೇಂದ್ರ
Published 16 ಮಾರ್ಚ್ 2023, 14:45