Congress
- Breaking News
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆ: ಪ್ರಮೋದ್ ಮದ್ವರಾಜ್
ಮಾಜಿ ಕ್ರೀಡಾ ಸಚಿವ ಪ್ರಮೋದ್ ಮದ್ವರಾಜ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿಗಳನ್ನು ಪದೇ…
Read More » - Latest
ಹಳೇ ಮೈಸೂರು ಭಾಗದಲ್ಲಿ ಪಕ್ಷ ವಿಸ್ತರಣೆ: ಅಶೋಕ್ ಜಯರಾಮ್ ಬಿಜೆಪಿ ಸೇರ್ಪಡೆ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ಗೆಲುವಿನ ದೃಷ್ಟಿಯಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷ ವಿಸ್ತರಣೆ, ಬಲವರ್ಧನೆಗೆ ಒತ್ತು ನೀಡಬೇಕೆಂಬ ವರಿಷ್ಠರ ಸೂಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.…
Read More » - Breaking News
ಆಹಾರ ಕಿಟ್ ವಿತರಣೆ, ಅದು ವೈಯಕ್ತಿಕ ವಿಚಾರ, ಪಕ್ಷಕ್ಕೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಕುಟುಂಬಗಳಿಗೆ ಧನ ಸಹಾಯ ಮತ್ತು ಆಹಾರದ ಕಿಟ್ ವಿತರಣೆ ವಿಚಾರಕ್ಕೂ, ಕಾಂಗ್ರೆಸ್ಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ…
Read More » - Breaking News
ಗಲಭೆಕೋರರಿಗೆ ಜಮೀರ್ ಸಹಾಯ ಸರಿ ಇಲ್ಲ: ಮಹಮ್ಮದ್ ನಲಪಾಡ್ ಬೇಸರ
ಧಾರವಾಡ: ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ ನಡೆಸಿ, ಸಮಾಜದ ಅಶಾಂತಿಗೆ ಕಾರಣವಾದವರಿಗೆ ನಮ್ಮ ಜಮ್ಮೀರ್ ಅಹ್ಮದ್ ಸರ್ ಅವರು ಸಹಾಯ ಮಾಡುತ್ತಿರುವುದು ನನಗೆ ಗೊತ್ತಿಲ್ಲ. ಒಂದು ವೇಳೆ ಅವರು…
Read More » - Breaking News
ಬೀದಿಗಿಳಿದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು: ರಸ್ತೆಯಲ್ಲಿಯೇ ರಂಗೋಲಿ ಬಿಡಿಸಿ ವಿಭಿನ್ನ ಪ್ರತಿಭಟನೆ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ವಿಫಲರಾಗಿದ್ದಾರೆ ಎಂದು ಆರೋಪಿಸಿ ಹಾಗೂ…
Read More » - Breaking News
ಮೇ 7ಕ್ಕೆ ಹರಿಹರಕ್ಕೆ ಬರಲಿದೆ ಜನತಾ ಜಲಧಾರೆ ಯಾತ್ರೆ
ದಾವಣಗೆರೆ: ರಾಜ್ಯಕ್ಕೆ ಹೊಸ ಆಯಾಮ ನೀಡಿ ರೈತರ ಬದುಕನ್ನು ಹಸನು ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜನತಾ ಜಲಧಾರೆ ಯಾತ್ರೆ ಸಾಗುತ್ತಿದ್ದು, ಈ ಯಾತ್ರೆಯು ಮೇ 7ರಂದು ಹರಿಹರಕ್ಕೆ…
Read More » - Breaking News
ಲಾಂಗ್ ಹಿಡಿದು ಡ್ಯಾನ್ಸ್ ಮಾಡಿದ ಮಾಜಿ ಮೇಯರ್: ವಿಡಿಯೋ ವೈರಲ್…!
ದಾವಣಗೆರೆ: ಲಾಂಗ್ ಹಿಡಿದು ಮಾಜಿ ಮೇಯರ್ ಅಜಯ್ ಕುಮಾರ್ ಡ್ಯಾನ್ಸ್ ಮಾಡಿದ ವಿಡಿಯೋ ಸಖತ್ ವೈರಲ್ ಆಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಏಪ್ರಿಲ್…
Read More » - Breaking News
ಸಿದ್ದರಾಮಯ್ಯ ಕಳೆದ ಐದು ವರ್ಷ ಅಸಮರ್ಥರಾಗಿಯೇ ಅಧಿಕಾರ ನಡೆಸಿದ್ದಾರೆ: ಕಟೀಲ್ ಟಾಂಗ್
ಈ ಹಿಂದೆ ಸಿದ್ರಾಮಣ್ಣನವರು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ ಅಸಮರ್ಥ ನಾಯಕರಾಗಿಯೇ ಅಧಿಕಾರ ನಡೆಸಿದ್ದರು. ಅವರ ಆಡಳಿತ ಅವಧಿಯಲ್ಲಿಯೇ ಜೈಲಿನಲ್ಲಿ ಹತ್ಯೆಗಳು ನಡೆದವು, ಜೊತೆಗೆ ಪುಟ್ಟಪ್ಪನ ಹತ್ಯೆ…
Read More » - Breaking News
ಕೋಮು ಗಲಭೆಗೆ ಕುಮ್ಮಕ್ಕು ನೀಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ: ಜಗದೀಶ ಶೆಟ್ಟರ್
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯಲ್ಲಿ ಯಾವುದೇ ಪಕ್ಷದ ಮುಖಂಡರು ಭಾಗಿಯಾಗಿದ್ದರೂ ಕಾನೂನು ರೀತಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹುಬ್ಬಳ್ಳಿಯ ಶಾಂತಿಗೆ ದಕ್ಕೆಯನ್ನುಂಟು ಮಾಡಿದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು…
Read More »