Covid 19
- Breaking News
ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಸಿದ ವ್ಯಕ್ತಿಯಲ್ಲಿ ಒಮಿಕ್ರಾನ್ ಪ್ರಕರಣ
ವಾರಾಂತ್ಯದಲ್ಲಿ 12,392 ಸಮುದಾಯ ಪ್ರಕರಣಗಳ ನಡುವೆ ನ್ಯೂಜಿಲೆಂಡ್ ಗಡಿಯಲ್ಲಿ ಒಮಿಕ್ರಾನ್ ಬಿಎ.5 ರೂಪಾಂತರದ ಮೊದಲ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ. ದಕ್ಷಿಣ…
Read More » - Breaking News
ಕೊರೋನಾ ಸೋಂಕು : 24 ಗಂಟೆಯಲ್ಲಿ 40 ಮಂದಿ ಸಾವು
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,451 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು,…
Read More » - Breaking News
ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಾಯ ಮಾಡಬಾರದು: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ನವದೆಹಲಿ: ಕೋವಿಡ್-19 4ಅಲೆ ಭೀತಿ ನಡುವೆಯೇ ಲಸಿಕೆ ಹಾಕಿಸಿಕೊಳ್ಳಲು ಯಾರನ್ನೂ ಒತ್ತಾಯಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇಂದು ನಡೆದ ವಿಚಾರಣೆಯಲ್ಲಿ ಕೋವಿಡ್ ಲಸಿಕೆ ವಿಚಾರವಾಗಿ ಸರ್ಕಾರ,…
Read More » - Latest
ಮತ್ತೆ ಶುರುವಾಯ್ತು ಕೊರೊನಾ ಆತಂಕ: ದೇಶದಲ್ಲಿ 3688 ಹೊಸ ಪ್ರಕರಣ-50 ಸಾವು!
ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಮತ್ತೆ ಏರಿಕೆಯಾಗುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,688 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 50…
Read More » - Breaking News
ಹಿಂದಿ ಭಾಷೆಯ ಕುರಿತು ನಟ ಸುದೀಪ್ ನಡೆದುಕೊಂಡ ರೀತಿ ಸರಿ ಇದೆ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ : ಹಿಂದಿ ಭಾಷೆ ಹೇರಿಕೆ ವಿಚಾರವಾಗಿ ನಟ ಸುದೀಪ್ ನಡೆದುಕೊಂಡ ರೀತಿ ಹಾಗೂ ಅವರು ಹೇಳಿರುವುದು ಸರಿಯಿದೆ. ಭಾಷಾವಾರು ಪ್ರಾಂತವಾರು ಆದ ಮೇಲೆ ಎಲ್ಲವೂ ಮಾತೃಭಾಷೆ…
Read More » - Breaking News
ಕಾಶ್ಮೀರದ ಮಚಲ್ ಪ್ರದೇಶದ ಜನರಿಗೆ ತುರ್ತು ವೈದ್ಯಕೀಯ ನೆರವು: ಉಚಿತವಾಗಿ 10ಲಕ್ಷ ಮೌಲ್ಯದ ವೈದ್ಯಕೀಯ ಸಲಕರಣೆ ರವಾನೆ
ಆಶ್ರಯ ಹಸ್ತ ಟ್ರಸ್ಟ್ ಜಯನಗರ ವತಿಯಿಂದ ಭಾರತದ ಗಡಿ ಪ್ರದೇಶವಾದ ಕಾಶ್ಮೀರದ ಸಮೀಪವಿರುವ ಮಚಲ್ ಪ್ರದೇಶಕ್ಕೆ 10 ಲಕ್ಷ ರೂಪಾಯಿ ಮೌಲ್ಯದ ಉಚಿತ ವೈದ್ಯಕೀಯ ಸಲಕರಣೆಗಳಾದ ಆಕ್ಸಿಜನ್…
Read More » - Breaking News
ರಾಜಧಾನಿಯಲ್ಲಿ ಮತ್ತೆ ಹೆಚ್ಚಾಯ್ತು ಕೋವಿಡ್ ಕೇಸ್; 24 ಗಂಟೆ 77 ಪಾಸಿಟೀವ್!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯಲ್ಲಿ ಕಡಿಮೆಯಾಗುತ್ತಿದ್ದ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 77 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಒಂದು…
Read More » - Breaking News
ಪ್ರಸ್ತುತ ಪರಿಸ್ಥಿತಿಯಲ್ಲಿ ಮಾಸ್ಕ್ ಧರಿಸುವಿಕೆ ಅಗತ್ಯವಿಲ್ಲ
ನವದೆಹಲಿ: ಕಳೆದ ಎರಡು ವರ್ಷಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ನಿಯಮ ಜಾರಿಯಲ್ಲಿತ್ತು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕಡ್ಡಾಯ ಮಾಸ್ಕ್ ನಿಯಮವನ್ನು ಸಡಿಲಗೊಳಿಸಬಹುದು ಎಂದು ಹಲವು…
Read More » - Breaking News
ಮುಂಬೈನಲ್ಲಿ ಪತ್ತೆಯಾಗಿರುವ ಎಕ್ಸ್ ಇ ತಳಿ ವರದಿ ಅಲ್ಲಗೆಳೆದ ಕೇಂದ್ರ ಸರ್ಕಾರ
ಕೊರೊನಾ ವೈರಸ್ ನ ಇತರೆ ತಳಿಗಳಿಗಿಂತ ವೇಗವಾಗಿ ಹರಡಬಲ್ಲ ಹೊಸ ಎಕ್ಸ್ ಇ ತಳಿಯ ಮೊದಲ ಪ್ರಕರಣ ಮುಂಬೈನಲ್ಲಿ ವರದಿಯಾಗಿರೋದಾಗಿ ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.…
Read More » - Breaking News
ಭಾರತಕ್ಕೆ ಬಂದ ಕೊರೊನಾ ಹೊಸ ರೂಪಾಂತರಿ: ಮುಂಬೈನಲ್ಲಿ ಪತ್ತೆಯಾದ ಮೊದಲ ಪ್ರಕರಣ
ನವದೆಹಲಿ: ಡೆಲ್ಟಾ, ಡೆಲ್ಟಾ ಪ್ಲಸ್, ಒಮಿಕ್ರಾನ್ ನಂತೇ ಅತಿ ವೇಗವಾಗಿ ಹರಡಬಲ್ಲ ಕೊರೊನಾ ವೈರಸ್ ನ ಹೊಸ ರೂಪಾಂತರಿ ‘ಎಕ್ಸ್ ಇ’ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಕೊರೊನಾ…
Read More »