Uncategorized
ಬ್ಲ್ಯಾಕ್ ಪಂಗಸ್: 24 ಗಂಟೆಯಲ್ಲಿ ಬೆಳಗಾವಿಯಲ್ಲಿ ನಾಲ್ಕು ಸಾವು

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಎದುರಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ನಾಲ್ವರು ಬ್ಲ್ಯಾಕ್ ಫಂಗಸ್ ಗೆ ಬಲಿಯಾಗಿದ್ದಾರೆ.
ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆಬಲಿಯಾದವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 18 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ 136 ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಂತಾಗಿದೆ
ಇನ್ನು ಬ್ಲ್ಯಾಕ್ ಪಂಗಸ್ ಚಿಕೆತ್ಸೆ ನೀಡಲು ತಜ್ಞರ ಕೊರತೆ ಇರುವದರಿಂದ ,ಗದಗ ಹುಬ್ಬಳ್ಳಿ ಹಾಗೂ ಇತರೆ ಜಿಲ್ಲೆಗಳಿಂದ ತಜ್ಞ ವೈದ್ಯರಿಗೆ ಬುಲಾವ್ ನೀಡಲಾಗಿದೆ,